James · chapter 4 · verse 17
James 4:17 in Kannada
ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
Heegiruvadarinda olledannu maadabekendu tilidu adannu maadade iruvavanige adu paapavaagide.
James 4:17 in English
- King James Version (KJV)
- Therefore to him that knoweth to do good, and doeth [it] not, to him it is sin.
- World English Bible (WEB)
- To him therefore who knows to do good and doesn’t do it, to him it is sin.
- American Standard Version (ASV)
- To him therefore that knoweth to do good, and doeth it not, to him it is sin.
- Bible in Basic English (BBE)
- The man who has knowledge of how to do good and does not do it, to him it is sin.
- Darby Translation (DBY)
- To him therefore who knows how to do good, and does it not, to him it is sin.
- Webster's Bible (WBS)
- Therefore to him that knoweth to do good, and doeth [it] not, to him it is sin.
- Young's Literal Translation (YLT)
- to him, then, knowing to do good, and not doing, sin it is to him.
Read in context
- 15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
- 16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- 17ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
Cross references
- John 9:41 ಯೋಹಾನನು 9:41ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- John 15:22 ಯೋಹಾನನು 15:22ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
- 2 Peter 2:21 2 ಪೇತ್ರನು 2:21ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Luke 12:47–48 ಲೂಕನು 12:47–48ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Romans 1:32 ರೋಮಾಪುರದವರಿಗೆ 1:32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Romans 2:17–23 ರೋಮಾಪುರದವರಿಗೆ 2:17–23ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ; ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ. ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ? ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
- Romans 7:13 ರೋಮಾಪುರದವರಿಗೆ 7:13ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ; ಆದರೆ ಪಾಪವು ಹಿತವಾದದ್ದರ ಮೂಲಕ ನನ್ನಲ್ಲಿ ಮರಣವನ್ನು ಉಂಟುಮಾಡಿದ್ದರಿಂದ ಅದು ಪಾಪವೇ ಎಂದು ಕಾಣಿಸಿಕೊಂಡಿತು. ಹೀಗೆ ಆಜ್ಞೆಯ ಮೂಲಕ ಪಾಪವು ಅತ್ಯಧಿಕವಾದ ಪಾಪವಾಗಿ ತೋರಿಬಂತು.
- Romans 1:20–21 ರೋಮಾಪುರದವರಿಗೆ 1:20–21ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.