James · chapter 4 · verse 3
James 4:3 in Kannada
ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
Neevu bedidaroo bediddannu nimma bhogagaligaagi upayogisa bekendu tappaagi bedikolluvadarinda nimage doreyuvadilla.
James 4:3 in English
- King James Version (KJV)
- Ye ask, and receive not, because ye ask amiss, that ye may consume [it] upon your lusts.
- World English Bible (WEB)
- You ask, and don’t receive, because you ask with wrong motives, so that you may spend it on your pleasures.
- American Standard Version (ASV)
- Ye ask, and receive not, because ye ask amiss, that ye may spend [it] in your pleasures.
- Bible in Basic English (BBE)
- You make your request but you do not get it, because your request has been wrongly made, desiring the thing only so that you may make use of it for your pleasure.
- Darby Translation (DBY)
- Ye ask and receive not, because ye ask evilly, that ye may consume [it] in your pleasures.
- Webster's Bible (WBS)
- Ye ask, and receive not, because ye ask amiss, that ye may consume [it] upon your lusts.
- Young's Literal Translation (YLT)
- ye ask, and ye receive not, because evilly ye ask, that in your pleasures ye may spend [it].
Read in context
- 1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- 2ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
- 3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- 4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- 5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
Cross references
- 1 John 5:14 1 ಯೋಹಾನನು 5:14ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
- 1 John 3:22 1 ಯೋಹಾನನು 3:22ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- James 1:6–7 ಯಾಕೋಬನು 1:6–7ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ.
- James 4:1 ಯಾಕೋಬನು 4:1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Micah 3:4 ಮೀಕ 3:4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Psalm 66:18–19 ಕೀರ್ತನೆಗಳು 66:18–19ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- Job 35:12 ಯೋಬನು 35:12ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.
- Zechariah 7:13 ಜೆಕರ್ಯ 7:13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Job 27:8–10 ಯೋಬನು 27:8–10ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು? ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ? ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- Luke 16:1–2 ಲೂಕನು 16:1–2ತರುವಾಯ ಆತನು ತನ್ನ ಶಿಷ್ಯರಿಗೂ ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- Proverbs 21:13 ಜ್ಞಾನೋಕ್ತಿಗಳು 21:13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ.