James · chapter 4 · verse 5
James 4:5 in Kannada
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
Idallade--nammalli vaasavaagiruva aatmanu abhimaanataapadinda hambalisuttaanemba barahavu vyarthavaagi heluttade endu neevu bhaavisu tteero?
James 4:5 in English
- King James Version (KJV)
- Do ye think that the scripture saith in vain, The spirit that dwelleth in us lusteth to envy?
- World English Bible (WEB)
- Or do you think that the Scripture says in vain, “The Spirit who lives in us yearns jealously”?
- American Standard Version (ASV)
- Or think ye that the scripture speaketh in vain? Doth the spirit which he made to dwell in us long unto envying?
- Bible in Basic English (BBE)
- Or does it seem to you that it is for nothing that the holy Writings say, The spirit which God put into our hearts has a strong desire for us?
- Darby Translation (DBY)
- Think ye that the scripture speaks in vain? Does the Spirit which has taken his abode in us desire enviously?
- Webster's Bible (WBS)
- Do ye think that the scripture saith in vain, The spirit that dwelleth in us lusteth to envy?
- Young's Literal Translation (YLT)
- Do ye think that emptily the Writing saith, 'To envy earnestly desireth the spirit that did dwell in us,'
Read in context
- 3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- 4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
- 5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- 6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- 7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
Cross references
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- 1 Corinthians 6:19 1 ಕೊರಿಂಥದವರಿಗೆ 6:19ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Numbers 11:29 ಅರಣ್ಯಕಾಂಡ 11:29ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Psalm 37:1 ಕೀರ್ತನೆಗಳು 37:1ದುರ್ಮಾರ್ಗಿಗಳಿಗೋಸ್ಕರ ಕೋಪಿಸಿ ಕೊಳ್ಳಬೇಡ; ಇಲ್ಲವೆ ನೀನು ಅಕ್ರಮ ಮಾಡುವವರಿಗೆ ವಿರೋಧವಾಗಿ ಹೊಟ್ಟೇಕಿಚ್ಚು ಪಡ ಬೇಡ.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
Original words (Greek)
- Do · G2228ἤ ḗ
- think · G1380δοκέω dokéō
- that · G3754ὅτι hóti
- scripture · G1124γραφή graphḗ
- saith · G3004λέγω légō
- vain · G2761κενῶς kenōs
- spirit · G4151πνεῦμα pneûma
- that · G3739ὅς hós
- dwelleth · G2730κατοικέω katoikéō
- in · G1722ἐν en
- us · G2254ἡμῖν hēmîn
- lusteth · G1971ἐπιποθέω epipothéō
- to · G4314πρός prós
- envy · G5355φθόνος phthónos