Skip to content
ThuthiThuthiThuthi
James · chapter 4 · verse 7

James 4:7 in Kannada

ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.

Heegiralaagi devarige olagaagiri. Saitaananannu edurisiri, aaga avanu nimmannu bittu odihoguvanu.

James 4:7 in English

King James Version (KJV)
Submit yourselves therefore to God. Resist the devil, and he will flee from you.
World English Bible (WEB)
Be subject therefore to God. Resist the devil, and he will flee from you.
American Standard Version (ASV)
Be subject therefore unto God; but resist the devil, and he will flee from you.
Bible in Basic English (BBE)
For this cause be ruled by God; but make war on the Evil One and he will be put to flight before you.
Darby Translation (DBY)
Subject yourselves therefore to God. Resist the devil, and he will flee from you.
Webster's Bible (WBS)
Submit yourselves therefore to God. Resist the devil, and he will flee from you.
Young's Literal Translation (YLT)
be subject, then, to God; stand up against the devil, and he will flee from you;

Read in context

  1. 5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
  2. 6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
  3. 7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.
  4. 8ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
  5. 9ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
Read all of James 4

Cross references

Original words (Greek)

James 4:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.