Skip to content
ThuthiThuthiThuthi
James · chapter 5 · verse 10

James 5:10 in Kannada

ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.

Nanna sahodarare, baadheyannu taalmeyinda sahisi kolluva vishayadalli kartana hesarininda maata naadida pravaadigalanne maadari maadikolliri.

James 5:10 in English

King James Version (KJV)
Take, my brethren, the prophets, who have spoken in the name of the Lord, for an example of suffering affliction, and of patience.
World English Bible (WEB)
Take, brothers, for an example of suffering and of perseverance, the prophets who spoke in the name of the Lord.
American Standard Version (ASV)
Take, brethren, for an example of suffering and of patience, the prophets who spake in the name of the Lord.
Bible in Basic English (BBE)
Take as an example of pain nobly undergone and of strength in trouble, the prophets who gave to men the words of the Lord.
Darby Translation (DBY)
Take [as] an example, brethren, of suffering and having patience, the prophets, who have spoken in the name of [the] Lord.
Webster's Bible (WBS)
Take, my brethren, the prophets, who have spoken in the name of the Lord, for an example of suffering affliction, and of patience.
Young's Literal Translation (YLT)
An example take ye of the suffering of evil, my brethren, and of the patience, the prophets who did speak in the name of the Lord;

Read in context

  1. 8ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
  2. 9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
  3. 10ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
  4. 11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
  5. 12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
Read all of James 5

Cross references

Original words (Greek)

James 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.