Skip to content
ThuthiThuthiThuthi
James · chapter 5 · verse 11

James 5:11 in Kannada

ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

Igo, taalikolluvavarannu dhanyarendu naavu enisuttevallave. Neevu yobanallidda taalmeya vishayavaagi keli kartanu avanige antyadalli maadiddannu nodi kartanu bahala karuneyulla vanoo dayaaluvoo aagiddaanendu tilididdeerashte.

James 5:11 in English

King James Version (KJV)
Behold, we count them happy which endure. Ye have heard of the patience of Job, and have seen the end of the Lord; that the Lord is very pitiful, and of tender mercy.
World English Bible (WEB)
Behold, we call them blessed who endured. You have heard of the perseverance of Job and have seen the Lord in the outcome, and how the Lord is full of compassion and mercy.
American Standard Version (ASV)
Behold, we call them blessed that endured: ye have heard of the patience of Job, and have seen the end of the Lord, how that the Lord is full of pity, and merciful.
Bible in Basic English (BBE)
We say that those men who have gone through pain are happy: you have the story of Job and the troubles through which he went and have seen that the Lord was full of pity and mercy in the end.
Darby Translation (DBY)
Behold, we call them blessed who have endured. Ye have heard of the endurance of Job, and seen the end of the Lord; that the Lord is full of tender compassion and pitiful.
Webster's Bible (WBS)
Behold, we count them happy who endure. Ye have heard of the patience of Job, and have seen the end of the Lord; that the Lord is very pitiful, and of tender mercy.
Young's Literal Translation (YLT)
lo, we call happy those who are enduring; the endurance of Job ye heard of, and the end of the Lord ye have seen, that very compassionate is the Lord, and pitying.

Read in context

  1. 9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
  2. 10ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
  3. 11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
  4. 12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
  5. 13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
Read all of James 5

Cross references

Original words (Greek)

James 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.