James · chapter 5 · verse 12
James 5:12 in Kannada
ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
Mukhyavaagi nanna sahodarare, aane idale bediri; aakaashada melaagali bhoomiya melaagali innaavadara melaagali aane ida bediri. Haudendu helabekaadare haudenniri, allavennabekaadare allavenniri; heegaadare neevu nyaayavichaaranege guriyaaguvadilla.
James 5:12 in English
- King James Version (KJV)
- But above all things, my brethren, swear not, neither by heaven, neither by the earth, neither by any other oath: but let your yea be yea; and [your] nay, nay; lest ye fall into condemnation.
- World English Bible (WEB)
- But above all things, my brothers, don’t swear—not by heaven, or by the earth, or by any other oath; but let your “yes” be “yes”, and your “no”, “no”, so that you don’t fall into hypocrisy.
- American Standard Version (ASV)
- But above all things, my brethren, swear not, neither by the heaven, nor by the earth, nor by any other oath: but let your yea be yea, and your nay, nay; that ye fall not under judgment.
- Bible in Basic English (BBE)
- But most of all, my brothers, do not take oaths, not by the heaven, or by the earth, or by any other thing: but let your Yes be Yes, and your No be No: so that you may not be judged.
- Darby Translation (DBY)
- But before all things, my brethren, swear not, neither by heaven, nor by the earth, nor by any other oath; but let your yea be yea, and your nay, nay, that ye do not fall under judgment.
- Webster's Bible (WBS)
- But above all things, my brethren, swear not, neither by heaven, neither by the earth, neither by any other oath: but let your yea, be yea: and [your] nay, nay; lest ye fall into condemnation.
- Young's Literal Translation (YLT)
- And before all things, my brethren, do not swear, neither by the heaven, neither by the earth, neither by any other oath, and let your Yes be Yes, and the No, No; that under judgment ye may not fall.
Read in context
- 10ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
- 11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
- 12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
- 13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
- 14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
Cross references
- Matthew 5:33–37 ಮತ್ತಾಯನು 5:33–37ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು. ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ. ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ಯಾಕಂದರೆ ನೀನು ಒಂದು ಕೂದಲನ್ನಾದರೂ ಬಿಳಿ ಅಥವಾ ಕಪ್ಪು ಮಾಡಲಾರಿ. ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
- Matthew 23:16–22 ಮತ್ತಾಯನು 23:16–22ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ.
- 2 Corinthians 1:17–20 2 ಕೊರಿಂಥದವರಿಗೆ 1:17–20ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ? ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ. ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ. ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
Original words (Greek)
- But · G1161δέ dé
- above · G4253πρό pró
- things · G3956πᾶς pâs
- my · G3450μοῦ moû
- brethren · G80ἀδελφός adelphós
- swear · G3660ὀμνύω omnýō
- not · G3361μή mḗ
- neither · G3383μήτε mḗte
- heaven · G3772οὐρανός ouranós
- neither · G3383μήτε mḗte
- earth · G1093γῆ gē
- neither · G3383μήτε mḗte
- any · G5100τὶς tìs
- other · G243ἄλλος állos
- oath · G3727ὅρκος hórkos
- but · G1161δέ dé
- let · G2277ἤτω ḗtō
- your · G5216ὑμῶν hymōn
- yea · G3483ναί naí
- be · G2277ἤτω ḗtō
- yea · G3483ναί naí
- and · G2532καί kaí
- nay · G3756οὐ ou
- nay · G3756οὐ ou
- lest · G2443ἵνα hína
- fall · G4098πίπτω píptō
- into · G1519εἰς eis
- condemnation · G5272ὑπόκρισις hypókrisis