Skip to content
ThuthiThuthiThuthi
James · chapter 5 · verse 13

James 5:13 in Kannada

ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.

Nimmalli yaavanaadaroo baadhepaduvavanu iddaano? Avanu praarthisali. Nimmalli yaavanaadaroo santoshapaduvavaniddaano? Avanu keertanegalannu haadali.

James 5:13 in English

King James Version (KJV)
Is any among you afflicted? let him pray. Is any merry? let him sing psalms.
World English Bible (WEB)
Is any among you suffering? Let him pray. Is any cheerful? Let him sing praises.
American Standard Version (ASV)
Is any among you suffering? let him pray. Is any cheerful? let him sing praise.
Bible in Basic English (BBE)
Is anyone among you in trouble? let him say prayers. Is anyone glad? let him make a song of praise.
Darby Translation (DBY)
Does any one among you suffer evil? let him pray. Is any happy? let him sing psalms.
Webster's Bible (WBS)
Is any among you afflicted? let him pray. Is any cheerful? let him sing psalms.
Young's Literal Translation (YLT)
Doth any one suffer evil among you? let him pray; is any of good cheer? let him sing psalms;

Read in context

  1. 11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
  2. 12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
  3. 13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
  4. 14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
  5. 15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
Read all of James 5

Cross references

Original words (Greek)

James 5:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.