James · chapter 5 · verse 14
James 5:14 in Kannada
ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
Nimmalli yaava naadaroo asvasthanaagiruvavanu iddaano? Avanu sabheya hiriyarannu karekaluhisali; avaru kartana hesarininda ennehachchi avanigoskara praarthisali.
James 5:14 in English
- King James Version (KJV)
- Is any sick among you? let him call for the elders of the church; and let them pray over him, anointing him with oil in the name of the Lord:
- World English Bible (WEB)
- Is any among you sick? Let him call for the elders of the assembly, and let them pray over him, anointing him with oil in the name of the Lord;
- American Standard Version (ASV)
- Is any among you sick? let him call for the elders of the church; and let them pray over him, anointing him with oil in the name of the Lord:
- Bible in Basic English (BBE)
- Is anyone among you ill? let him send for the rulers of the church; and let them say prayers over him, putting oil on him in the name of the Lord.
- Darby Translation (DBY)
- Is any sick among you? let him call to [him] the elders of the assembly, and let them pray over him, anointing him with oil in the name of [the] Lord;
- Webster's Bible (WBS)
- Is any sick among you? let him call for the elders of the church; and let them pray over him, anointing him with oil in the name of the Lord:
- Young's Literal Translation (YLT)
- is any infirm among you? let him call for the elders of the assembly, and let them pray over him, having anointed him with oil, in the name of the Lord,
Read in context
- 12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.
- 13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
- 14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
- 15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
- 16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
Cross references
- Mark 6:13 ಮಾರ್ಕನು 6:13ಅವರು ಅನೇಕ ದೆವ್ವಗಳನ್ನು ಬಿಡಿಸಿ ಬಹಳ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಸ್ವಸ್ಥಪಡಿಸಿದರು.
- Acts 28:8 ಅಪೊಸ್ತಲರ ಕೃತ್ಯಗಳು 28:8ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
- Mark 16:18 ಮಾರ್ಕನು 16:18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
- 2 Kings 5:11 2 ಅರಸುಗಳು 5:11ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು.
- 2 Kings 4:33 2 ಅರಸುಗಳು 4:33ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.
- Acts 9:40 ಅಪೊಸ್ತಲರ ಕೃತ್ಯಗಳು 9:40ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು.
- Acts 14:23 ಅಪೊಸ್ತಲರ ಕೃತ್ಯಗಳು 14:23ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- Acts 15:4 ಅಪೊಸ್ತಲರ ಕೃತ್ಯಗಳು 15:4ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
- Titus 1:5 ತೀತನಿಗೆ 1:5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.
- 1 Kings 17:21 1 ಅರಸುಗಳು 17:21ಆಗ ಅವನು ಹುಡುಗನ ಮೇಲೆ ಮೂರು ಸಾರಿ ಬೋರ್ಲ ಬಿದ್ದುನನ್ನ ದೇವರಾದ ಓ ಕರ್ತನೇ, ಈ ಹುಡುಗನ ಪ್ರಾಣ ಅವನಲ್ಲಿ ತಿರಿಗಿ ಬರಲಿ ಎಂದು ಕರ್ತನನ್ನು ಕೂಗಿದನು.
Original words (Greek)
- Is · G770ἀσθενέω asthenéō
- any · G5100τὶς tìs
- sick · G770ἀσθενέω asthenéō
- among · G1722ἐν en
- you · G5213ὑμῖν hymîn
- call · G4341προσκαλέομαι proskaléomai
- elders · G4245πρεσβύτερος presbýteros
- church · G1577ἐκκλησία ekklēsía
- and · G2532καί kaí
- pray · G4336προσεύχομαι proseúchomai
- over · G1909ἐπί epí
- him · G846αὐτός autós
- anointing · G218ἀλείφω aleíphō
- him · G846αὐτός autós
- oil · G1637ἔλαιον élaion
- in · G1722ἐν en
- name · G3686ὄνομα ónoma
- Lord · G2962κύριος kýrios