Skip to content
ThuthiThuthiThuthi
James · chapter 5 · verse 15

James 5:15 in Kannada

ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.

Nambikeyinda maadida praarthane yu rogiyannu rakshisuvadu; kartanu avanannu ebbisuvanu, paapagalannu maadidavanaagiddare avu kshamisalpaduvavu.

James 5:15 in English

King James Version (KJV)
And the prayer of faith shall save the sick, and the Lord shall raise him up; and if he have committed sins, they shall be forgiven him.
World English Bible (WEB)
and the prayer of faith will heal him who is sick, and the Lord will raise him up. If he has committed sins, he will be forgiven.
American Standard Version (ASV)
and the prayer of faith shall save him that is sick, and the Lord shall raise him up; and if he have committed sins, it shall be forgiven him.
Bible in Basic English (BBE)
And by the prayer of faith the man who is ill will be made well, and he will be lifted up by the Lord, and for any sin which he has done he will have forgiveness.
Darby Translation (DBY)
and the prayer of faith shall heal the sick, and the Lord shall raise him up; and if he be one who has committed sins, it shall be forgiven him.
Webster's Bible (WBS)
And the prayer of faith will save the sick, and the Lord will raise him up; and if he hath committed sins, they will be forgiven him.
Young's Literal Translation (YLT)
and the prayer of the faith shall save the distressed one, and the Lord shall raise him up, and if sins he may have committed, they shall be forgiven to him.

Read in context

  1. 13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.
  2. 14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
  3. 15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
  4. 16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
  5. 17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
Read all of James 5

Cross references

Original words (Greek)

James 5:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.