James · chapter 5 · verse 17
James 5:17 in Kannada
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
Eleeyanu nammantha svabhaavavullava naagiddanu; avanu male barabaaradendu aasakti yinda praarthisalu mooru varusha aaru tingala varegoo male beelalilla.
James 5:17 in English
- King James Version (KJV)
- Elias was a man subject to like passions as we are, and he prayed earnestly that it might not rain: and it rained not on the earth by the space of three years and six months.
- World English Bible (WEB)
- Elijah was a man with a nature like ours, and he prayed earnestly that it might not rain, and it didn’t rain on the earth for three years and six months.
- American Standard Version (ASV)
- Elijah was a man of like passions with us, and he prayed fervently that it might not rain; and it rained not on the earth for three years and six months.
- Bible in Basic English (BBE)
- Elijah was a man of flesh and blood as we are, and he made a strong prayer that there might be no rain; and there was no rain on the earth for three years and six months.
- Darby Translation (DBY)
- Elias was a man of like passions to us, and he prayed with prayer that it should not rain; and it did not rain upon the earth three years and six months;
- Webster's Bible (WBS)
- Elijah was a man subject to like passions as we are, and he prayed earnestly that it might not rain: and it rained not on the earth by the space of three years and six months.
- Young's Literal Translation (YLT)
- Elijah was a man like affected as we, and with prayer he did pray — not to rain, and it did not rain upon the land three years and six months;
Read in context
- 15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.
- 16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- 17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- 18ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- 19ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
Cross references
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Luke 4:25 ಲೂಕನು 4:25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
- 1 Kings 18:1 1 ಅರಸುಗಳು 18:1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
- Revelation 11:6 ಪ್ರಕಟನೆ 11:6ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
- Acts 14:15 ಅಪೊಸ್ತಲರ ಕೃತ್ಯಗಳು 14:15ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- Romans 11:2 ರೋಮಾಪುರದವರಿಗೆ 11:2ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Acts 10:26 ಅಪೊಸ್ತಲರ ಕೃತ್ಯಗಳು 10:26ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
Original words (Greek)
- Elias · G2243Ἡλίας Hēlías
- was · G2258ἦν ēn
- man · G444ἄνθρωπος ánthrōpos
- passions · G3663ὁμοιοπαθής homoiopathḗs
- are · G2254ἡμῖν hēmîn
- and · G2532καί kaí
- prayed · G4336προσεύχομαι proseúchomai
- earnestly · G4335προσευχή proseuchḗ
- might · G1026βρέχω bréchō
- not · G3361μή mḗ
- rain · G1026βρέχω bréchō
- and · G2532καί kaí
- rained · G1026βρέχω bréchō
- not · G3756οὐ ou
- on · G1909ἐπί epí
- earth · G1093γῆ gē
- three · G5140τρεῖς treîs
- years · G1763ἐνιαυτός eniautós
- and · G2532καί kaí
- six · G1803ἕξ héx
- months · G3376μήν mḗn