James · chapter 5 · verse 18
James 5:18 in Kannada
ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
Tirigi avanu praarthane maadalu aakaashavu malegareyitu, bhoomiyu beleyitu.
James 5:18 in English
- King James Version (KJV)
- And he prayed again, and the heaven gave rain, and the earth brought forth her fruit.
- World English Bible (WEB)
- He prayed again, and the sky gave rain, and the earth produced its fruit.
- American Standard Version (ASV)
- And he prayed again; and the heaven gave rain, and the earth brought forth her fruit.
- Bible in Basic English (BBE)
- And he made another prayer, and the heaven sent down rain and the earth gave her fruit.
- Darby Translation (DBY)
- and again he prayed, and the heaven gave rain, and the earth caused its fruit to spring forth.
- Webster's Bible (WBS)
- And he prayed again, and the heaven gave rain, and the earth brought forth its fruit.
- Young's Literal Translation (YLT)
- and again he did pray, and the heaven did give rain, and the land did bring forth her fruit.
Read in context
- 16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.
- 17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- 18ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- 19ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- 20ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
Cross references
- 1 Kings 18:42–45 1 ಅರಸುಗಳು 18:42–45ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು. ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು. ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- 1 Kings 18:18 1 ಅರಸುಗಳು 18:18ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.