James · chapter 5 · verse 2
James 5:2 in Kannada
ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
Nimma aishvaryavu naashavaagide, nimma battegalige nusi hididide.
James 5:2 in English
- King James Version (KJV)
- Your riches are corrupted, and your garments are motheaten.
- World English Bible (WEB)
- Your riches are corrupted and your garments are moth-eaten.
- American Standard Version (ASV)
- Your riches are corrupted, and your garments are moth-eaten.
- Bible in Basic English (BBE)
- Your wealth is unclean and insects have made holes in your clothing.
- Darby Translation (DBY)
- Your wealth is become rotten, and your garments moth-eaten.
- Webster's Bible (WBS)
- Your riches are corrupted, and your garments are moth-eaten.
- Young's Literal Translation (YLT)
- your riches have rotted, and your garments have become moth-eaten;
Read in context
- 1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
- 2ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
- 3ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.
- 4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
Cross references
- Matthew 6:19–20 ಮತ್ತಾಯನು 6:19–20ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
- Job 13:28 ಯೋಬನು 13:28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Luke 12:33 ಲೂಕನು 12:33ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
- Isaiah 50:9 ಯೆಶಾಯ 50:9ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- Isaiah 51:8 ಯೆಶಾಯ 51:8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Jeremiah 17:11 ಯೆರೆಮೀಯ 17:11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Hosea 5:12 ಹೋಶೇಯ 5:12ಆದದರಿಂದ ನಾನು ಎಫ್ರಾ ಯಾಮಿಗೆ ನುಸಿಯ ಹಾಗೆಯೂ ಯೆಹೂದದ ಮನೆ ತನದವರಿಗೆ ಕೊಳೆಯುವಿಕೆಯ ಹಾಗೆಯೇ ಇರುವೆನು.