James · chapter 5 · verse 7
James 5:7 in Kannada
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
Sahodarare, kartanu baruva tanaka deergha shaantiyindirri. Vyavasaayagaaranannu nodiri; avanu bhoomiya amoolyavaada phalakkaagi kaadiddu mungaaru hingaaru malegalu baruva tanaka deerghashaantiyindiruvanu.
James 5:7 in English
- King James Version (KJV)
- Be patient therefore, brethren, unto the coming of the Lord. Behold, the husbandman waiteth for the precious fruit of the earth, and hath long patience for it, until he receive the early and latter rain.
- World English Bible (WEB)
- Be patient therefore, brothers, until the coming of the Lord. Behold, the farmer waits for the precious fruit of the earth, being patient over it, until it receives the early and late rain.
- American Standard Version (ASV)
- Be patient therefore, brethren, until the coming of the Lord. Behold, the husbandman waiteth for the precious fruit of the earth, being patient over it, until it receive the early and latter rain.
- Bible in Basic English (BBE)
- Go on waiting calmly, my brothers, till the coming of the Lord, like the farmer waiting for the good fruit of the earth till the early and late rains have come.
- Darby Translation (DBY)
- Have patience, therefore, brethren, till the coming of the Lord. Behold, the labourer awaits the precious fruit of the earth, having patience for it until it receive [the] early and [the] latter rain.
- Webster's Bible (WBS)
- Be patient, therefore, brethren, to the coming of the Lord. Behold, the husbandman waiteth for the precious fruit of the earth, and hath long patience for it, until he receiveth the early and the latter rain.
- Young's Literal Translation (YLT)
- Be patient, then, brethren, till the presence of the Lord; lo, the husbandman doth expect the precious fruit of the earth, being patient for it, till he may receive rain — early and latter;
Read in context
- 5ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- 6ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
- 7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
- 8ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
- 9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
Cross references
- Hebrews 12:1–3 ಇಬ್ರಿಯರಿಗೆ 12:1–3ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- James 5:8–9 ಯಾಕೋಬನು 5:8–9ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು. ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Joel 2:23 ಯೋವೇಲ 2:23ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
- Galatians 6:9 ಗಲಾತ್ಯದವರಿಗೆ 6:9ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Deuteronomy 11:14 ಧರ್ಮೋಪದೇಶಕಾಂಡ 11:14ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
- Colossians 1:11 ಕೊಲೊಸ್ಸೆಯವರಿಗೆ 1:11ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ
- 2 Corinthians 6:4–5 2 ಕೊರಿಂಥದವರಿಗೆ 6:4–5ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
- Romans 2:7 ರೋಮಾಪುರದವರಿಗೆ 2:7ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
- Hebrews 6:15 ಇಬ್ರಿಯರಿಗೆ 6:15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
- Jeremiah 5:24 ಯೆರೆಮೀಯ 5:24ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.
- Romans 8:24–25 ರೋಮಾಪುರದವರಿಗೆ 8:24–25ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ? ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
- Galatians 5:5 ಗಲಾತ್ಯದವರಿಗೆ 5:5ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
Original words (Greek)
- patient · G3114μακροθυμέω makrothyméō
- therefore · G3767οὖν oûn
- brethren · G80ἀδελφός adelphós
- unto · G2193ἕως héōs
- coming · G3952παρουσία parousía
- Lord · G2962κύριος kýrios
- Behold · G2400ἰδού idoú
- husbandman · G1092γεωργός geōrgós
- for · G1551ἐκδέχομαι ekdéchomai
- precious · G5093τίμιος tímios
- fruit · G2590καρπός karpós
- earth · G1093γῆ gē
- patience · G3114μακροθυμέω makrothyméō
- for · G1909ἐπί epí
- it · G846αὐτός autós
- until · G2193ἕως héōs
- receive · G2983λαμβάνω lambánō
- early · G4406πρώϊμος prṓïmos
- and · G2532καί kaí
- latter · G3797ὄψιμος ópsimos
- rain · G5205ὑετός hyetós