Skip to content
ThuthiThuthiThuthi
James · chapter 5 · verse 8

James 5:8 in Kannada

ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.

Neevoo deerghashaantiyindirri; nimma hrudayagalannu drudhapadisikolliri, yaakandare kartana pratya kshateyu hattiravaayitu.

James 5:8 in English

King James Version (KJV)
Be ye also patient; stablish your hearts: for the coming of the Lord draweth nigh.
World English Bible (WEB)
You also be patient. Establish your hearts, for the coming of the Lord is at hand.
American Standard Version (ASV)
Be ye also patient; establish your hearts: for the coming of the Lord is at hand.
Bible in Basic English (BBE)
Be as calm in your waiting; let your hearts be strong: because the coming of the Lord is near.
Darby Translation (DBY)
Ye also have patience: stablish your hearts, for the coming of the Lord is drawn nigh.
Webster's Bible (WBS)
Be ye also patient; establish your hearts; for the coming of the Lord draweth nigh.
Young's Literal Translation (YLT)
be patient, ye also; establish your hearts, because the presence of the Lord hath drawn nigh;

Read in context

  1. 6ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
  2. 7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
  3. 8ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
  4. 9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
  5. 10ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
Read all of James 5

Cross references

Original words (Greek)

James 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.