James · chapter 5 · verse 9
James 5:9 in Kannada
ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
Sahodarare, neevu obbarannobbaru dveshisabediri; nyaayavichaaranege guriyaadeeri. Ago, nyaayaadhipatiyu baagalina mundeye nintiddaane.
James 5:9 in English
- King James Version (KJV)
- Grudge not one against another, brethren, lest ye be condemned: behold, the judge standeth before the door.
- World English Bible (WEB)
- Don’t grumble, brothers, against one another, so that you won’t be judged. Behold, the judge stands at the door.
- American Standard Version (ASV)
- Murmur not, brethren, one against another, that ye be not judged: behold, the judge standeth before the doors.
- Bible in Basic English (BBE)
- Say no hard things against one another, brothers, so that you will not be judged; see, the judge is waiting at the doors.
- Darby Translation (DBY)
- Complain not one against another, brethren, that ye be not judged. Behold, the judge stands before the door.
- Webster's Bible (WBS)
- Grudge not one against another, brethren, lest ye be condemned: behold, the judge standeth before the door.
- Young's Literal Translation (YLT)
- murmur not against one another, brethren, that ye may not be condemned; lo, the Judge before the door hath stood.
Read in context
- 7ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
- 8ನೀವೂ ದೀರ್ಘಶಾಂತಿಯಿಂದಿರ್ರಿ; ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ, ಯಾಕಂದರೆ ಕರ್ತನ ಪ್ರತ್ಯ ಕ್ಷತೆಯು ಹತ್ತಿರವಾಯಿತು.
- 9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- 10ನನ್ನ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿ ಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಿಂದ ಮಾತ ನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
- 11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
Cross references
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- James 4:11 ಯಾಕೋಬನು 4:11ಸಹೋದರರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ನ್ಯಾಯಪ್ರಮಾಣದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ ನ್ಯಾಯಪ್ರಮಾಣದ ವಿಷಯ ದಲ್ಲಿ
- Galatians 5:14 ಗಲಾತ್ಯದವರಿಗೆ 5:14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- Matthew 24:33 ಮತ್ತಾಯನು 24:33ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ.
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
- Matthew 7:1–2 ಮತ್ತಾಯನು 7:1–2ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ. ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
- Matthew 6:14–15 ಮತ್ತಾಯನು 6:14–15ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
- Genesis 4:7 ಆದಿಕಾಂಡ 4:7ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
- 1 Peter 4:5 1 ಪೇತ್ರನು 4:5ಅವರು ಬದುಕುವ ವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕಾಗಿ ಸಿದ್ಧ ವಾಗಿರುವಾತನಿಗೆ ಲೆಕ್ಕ ಒಪ್ಪಿಸುವರು.
- 1 Corinthians 10:11 1 ಕೊರಿಂಥದವರಿಗೆ 10:11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Mark 13:29 ಮಾರ್ಕನು 13:29ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.