Jeremiah · chapter 1 · verse 10
Jeremiah 1:10 in Kannada
ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
Nodu, ninnannu keeluvadakkoo kelage haaki biduvadakkoo naashamaaduvadakkoo kedavihaakuvadakkoo kattuvadakkoo neduvadakkoo janaangagala meleyoo raajyagala meleyoo ee dina ninnannu nemisiddene andanu.
Jeremiah 1:10 in English
- King James Version (KJV)
- See, I have this day set thee over the nations and over the kingdoms, to root out, and to pull down, and to destroy, and to throw down, to build, and to plant.
- World English Bible (WEB)
- Behold, I have today set you over the nations and over the kingdoms, to uproot and to tear down, to destroy and to overthrow, to build and to plant.”
- American Standard Version (ASV)
- see, I have this day set thee over the nations and over the kingdoms, to pluck up and to break down and to destroy and to overthrow, to build and to plant.
- Bible in Basic English (BBE)
- See, this day I have put you over the nations and over the kingdoms, for uprooting and smashing down, for destruction and overturning, for building up and planting.
- Darby Translation (DBY)
- See, I have this day set thee over the nations and over the kingdoms, to pluck up, and to break down, and to destroy, and to overthrow, to build and to plant.
- Webster's Bible (WBS)
- See, I have this day set thee over the nations and over the kingdoms, to root out, and to pull down, and to destroy, and to throw down, to build, and to plant.
- Young's Literal Translation (YLT)
- See, I have charged thee this day concerning the nations, and concerning the kingdoms, to pluck up, and to break down, and to destroy, and to throw down, to build, and to plant.'
Read in context
- 8ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
- 9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
- 10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- 11ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
- 12ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
Cross references
- Jeremiah 31:28 ಯೆರೆಮೀಯ 31:28ನಾನು ಕೀಳುವದಕ್ಕೂ ಮುರಿಯುವದಕ್ಕೂ ಕೆಡವುದಕ್ಕೂ ನಾಶಮಾಡು ವದಕ್ಕೂ ಕುಗ್ಗಿಸುವದಕ್ಕೂ ಅವರ ವಿಷಯ ಹೇಗೆ ಎಚ್ಚರವಾಗಿದ್ದೆನೋ ಹಾಗೆಯೇ ಕಟ್ಟುವದಕ್ಕೂ ನೆಡು ವದಕ್ಕೂ ಅವರನ್ನು ಕಾಯುವೆ ನೆಂದು ಕರ್ತನು ಅನ್ನುತ್ತಾನೆ.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Isaiah 44:26–28 ಯೆಶಾಯ 44:26–28ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ. ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- Jeremiah 31:4–5 ಯೆರೆಮೀಯ 31:4–5ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ. ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
- Jeremiah 24:6 ಯೆರೆಮೀಯ 24:6ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Amos 3:7 ಆಮೋಸ 3:7ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.
- Ezekiel 36:36 ಯೆಹೆಜ್ಕೇಲನು 36:36ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
- Revelation 11:3–6 ಪ್ರಕಟನೆ 11:3–6ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು. ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Ezekiel 32:18 ಯೆಹೆಜ್ಕೇಲನು 32:18ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
- Jeremiah 27:2–7 ಯೆರೆಮೀಯ 27:2–7ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು. ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು. ಅವರು ತಮ್ಮ ಯಜಮಾನರಿಗೆ ಹೇಳುವದಕ್ಕೆ ನೀನು ಅಪ್ಪಣೆಕೊಡತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳುವದೇನಂದರೆ--ನೀವು ನಿಮ್ಮ ಯಜಮಾನರಿಗೆ ಹೀಗೆ ಹೇಳಬೇಕು-- ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು.