Jeremiah · chapter 1 · verse 11
Jeremiah 1:11 in Kannada
ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
Idallade kartana vaakyavu nanage--yereviా yane, neenu enu noduttee endu keliddakke naanu--baadaami marada kolannu noduttene andenu.
Jeremiah 1:11 in English
- King James Version (KJV)
- Moreover the word of the LORD came unto me, saying, Jeremiah, what seest thou? And I said, I see a rod of an almond tree.
- World English Bible (WEB)
- Moreover the LORD’s word came to me, saying, “Jeremiah, what do you see?” I said, “I see a branch of an almond tree.”
- American Standard Version (ASV)
- Moreover the word of Jehovah came unto me, saying, Jeremiah, what seest thou? And I said, I see a rod of an almond-tree.
- Bible in Basic English (BBE)
- Again the word of the Lord came to me, saying, Jeremiah, what do you see? And I said, I see a branch of an almond-tree.
- Darby Translation (DBY)
- And the word of Jehovah came to me, saying, Jeremiah, what seest thou? And I said, I see a rod of an almond-tree.
- Webster's Bible (WBS)
- Moreover the word of the LORD came to me, saying, Jeremiah, What seest thou? And I said, I see a rod of an almond-tree.
- Young's Literal Translation (YLT)
- And there is a word of Jehovah unto me, saying, 'What art thou seeing, Jeremiah?' And I say, 'A rod of an almond tree I am seeing.'
Read in context
- 9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
- 10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
- 11ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
- 12ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
- 13ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
Cross references
- Amos 7:8 ಆಮೋಸ 7:8ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
- Amos 8:2 ಆಮೋಸ 8:2ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು.
- Zechariah 5:2 ಜೆಕರ್ಯ 5:2ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
- Jeremiah 24:3 ಯೆರೆಮೀಯ 24:3ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
- Zechariah 4:2 ಜೆಕರ್ಯ 4:2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- Numbers 17:8 ಅರಣ್ಯಕಾಂಡ 17:8ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
- Ezekiel 7:10 ಯೆಹೆಜ್ಕೇಲನು 7:10ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.