Skip to content
ThuthiThuthiThuthi
Jeremiah · chapter 1 · verse 12

Jeremiah 1:12 in Kannada

ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.

Aaga kartanu nanage--neenu chennaagi nodiddee; nanna vaakyavannu neraverisalu tvarepaduvenu andanu.

Jeremiah 1:12 in English

King James Version (KJV)
Then said the LORD unto me, Thou hast well seen: for I will hasten my word to perform it.
World English Bible (WEB)
Then the LORD said to me, “You have seen well; for I watch over my word to perform it.”
American Standard Version (ASV)
Then said Jehovah unto me, Thou hast well seen: for I watch over my word to perform it.
Bible in Basic English (BBE)
Then the Lord said to me, You have seen well: for I keep watch over my word to give effect to it.
Darby Translation (DBY)
And Jehovah said unto me, Thou hast well seen; for I am watchful over my word to perform it.
Webster's Bible (WBS)
Then said the LORD to me, Thou hast well seen: for I will hasten my word to perform it.
Young's Literal Translation (YLT)
And Jehovah saith unto me, 'Thou hast well seen: for I am watching over My word to do it.'

Read in context

  1. 10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
  2. 11ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
  3. 12ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
  4. 13ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
  5. 14ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
Read all of Jeremiah 1

Cross references

Original words (Hebrew)

Jeremiah 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.