Jeremiah · chapter 1 · verse 13
Jeremiah 1:13 in Kannada
ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
Eradane saari kartana vaakyavu nanage untaagi--neenu enu noduttee endu keliddakke naanu--beyuva madikeyannu noduttene; adara baayi uttarada kadege ide andenu.
Jeremiah 1:13 in English
- King James Version (KJV)
- And the word of the LORD came unto me the second time, saying, What seest thou? And I said, I see a seething pot; and the face thereof [is] toward the north.
- World English Bible (WEB)
- The LORD’s word came to me the second time, saying, “What do you see?” I said, “I see a boiling cauldron; and it is tipping away from the north.”
- American Standard Version (ASV)
- And the word of Jehovah came unto me the second time, saying, What seest thou? And I said, I see a boiling caldron; and the face thereof is from the north.
- Bible in Basic English (BBE)
- And the word of the Lord came to me a second time, saying, What do you see? And I said, I see a boiling pot, and its face is from the north.
- Darby Translation (DBY)
- And the word of Jehovah came to me the second time, saying, What seest thou? And I said, I see a seething-pot, and its face is from the north.
- Webster's Bible (WBS)
- And the word of the LORD came to me the second time, saying, What seest thou? And I said, I see a seething pot; and its face [is] towards the north.
- Young's Literal Translation (YLT)
- And there is a word of Jehovah unto me a second time, saying, 'What art thou seeing?' And I say, 'A blown pot I am seeing, and its face [is] from the north.'
Read in context
- 11ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
- 12ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
- 13ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
- 14ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
- 15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
Cross references
- Ezekiel 11:7 ಯೆಹೆಜ್ಕೇಲನು 11:7ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ಅದರ ಮಧ್ಯದಲ್ಲಿ ಇಟ್ಟಿರುವ ಹತರಾದವರು ಅವರೇ ಮಾಂಸವಾಗಿದ್ದಾರೆ, ಈ ಪಟ್ಟಣವು ಹಂಡೆಯಾಗಿದೆ. ಆದರೆ ನಾನು ನಿಮ್ಮನ್ನು ಆದರಿಂದ ಹೊರಗೆ ತರುತ್ತೇನೆ.
- Ezekiel 11:3 ಯೆಹೆಜ್ಕೇಲನು 11:3ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಈ ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.
- Zechariah 4:2 ಜೆಕರ್ಯ 4:2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- 2 Corinthians 13:1–2 2 ಕೊರಿಂಥದವರಿಗೆ 13:1–2ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು. ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- Ezekiel 24:3–14 ಯೆಹೆಜ್ಕೇಲನು 24:3–14ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ. ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ; ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು. ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ; ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Genesis 41:32 ಆದಿಕಾಂಡ 41:32ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದದರಿಂದ ಆ ಕಾರ್ಯವು ದೇವರಿಂದ ಸ್ಥಿರಪಡಿಸಲ್ಪಟ್ಟಿದೆ; ಆದದ ರಿಂದ ದೇವರು ಅದನ್ನು ಬೇಗನೆ ನೆರವೇರಿಸುವನು.