Skip to content
ThuthiThuthiThuthi
Jeremiah · chapter 1 · verse 14

Jeremiah 1:14 in Kannada

ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.

Aaga kartanu nanage--uttara kadeyinda deshada nivaasigalellara mele kedu horatu baruvadu.

Jeremiah 1:14 in English

King James Version (KJV)
Then the LORD said unto me, Out of the north an evil shall break forth upon all the inhabitants of the land.
World English Bible (WEB)
Then the LORD said to me, “Out of the north, evil will break out on all the inhabitants of the land.
American Standard Version (ASV)
Then Jehovah said unto me, Out of the north evil shall break forth upon all the inhabitants of the land.
Bible in Basic English (BBE)
Then the Lord said to me, Out of the north evil will come, bursting out on all the people of the land.
Darby Translation (DBY)
And Jehovah said unto me, Out of the north shall evil break forth upon all the inhabitants of the land.
Webster's Bible (WBS)
Then the LORD said to me, Out of the north an evil shall break forth upon all the inhabitants of the land.
Young's Literal Translation (YLT)
And Jehovah saith unto me, 'From the north is the evil loosed against all inhabitants of the land.

Read in context

  1. 12ಆಗ ಕರ್ತನು ನನಗೆ--ನೀನು ಚೆನ್ನಾಗಿ ನೋಡಿದ್ದೀ; ನನ್ನ ವಾಕ್ಯವನ್ನು ನೆರವೇರಿಸಲು ತ್ವರೆಪಡುವೆನು ಅಂದನು.
  2. 13ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
  3. 14ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
  4. 15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
  5. 16ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
Read all of Jeremiah 1

Cross references

Original words (Hebrew)

Jeremiah 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.