Skip to content
ThuthiThuthiThuthi
Jeremiah · chapter 1 · verse 15

Jeremiah 1:15 in Kannada

ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.

Igo, naanu uttaradalliruva raajyagala kutumbagalannellaa kareyuttenendu kartanu annu ttaane; avaru bandu tamma tamma sinhaasanagalannu yeroosalemina baagilugala praveshadalliyoo adara suttalaagiruva godegalige eduraagiyoo yehoodada ellaa pattanagalige eduraagiyoo irisuvaru.

Jeremiah 1:15 in English

King James Version (KJV)
For, lo, I will call all the families of the kingdoms of the north, saith the LORD; and they shall come, and they shall set every one his throne at the entering of the gates of Jerusalem, and against all the walls thereof round about, and against all the cities of Judah.
World English Bible (WEB)
For behold, I will call all the families of the kingdoms of the north,” says the LORD. “They will come, and they will each set his throne at the entrance of the gates of Jerusalem, and against all its walls all around, and against all the cities of Judah.
American Standard Version (ASV)
For, lo, I will call all the families of the kingdoms of the north, saith Jehovah; and they shall come, and they shall set every one his throne at the entrance of the gates of Jerusalem, and against all the walls thereof round about, and against all the cities of Judah.
Bible in Basic English (BBE)
For see, I will send for all the families of the kingdoms of the north, says the Lord; and they will come, everyone placing his high seat at the way into Jerusalem, and against its walls on every side, and against all the towns of Judah.
Darby Translation (DBY)
For behold, I am calling all the families of the kingdoms of the north, saith Jehovah, and they shall come, and they shall set every one his throne at the entering of the gates of Jerusalem, and against all the walls thereof round about, and against all the cities of Judah:
Webster's Bible (WBS)
For lo, I will call all the families of the kingdoms of the north, saith the LORD; and they shall come, and they shall set every one his throne at the entrance of the gates of Jerusalem, and against all its walls around, and against all the cities of Judah.
Young's Literal Translation (YLT)
For, lo, I am calling for all families of the kingdoms of the north, — an affirmation of Jehovah — and they have come, and put each his throne at the opening of the gates of Jerusalem, and by its walls round about, and by all cities of Judah.

Read in context

  1. 13ಎರಡನೇ ಸಾರಿ ಕರ್ತನ ವಾಕ್ಯವು ನನಗೆ ಉಂಟಾಗಿ--ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬೇಯುವ ಮಡಿಕೆಯನ್ನು ನೋಡುತ್ತೇನೆ; ಅದರ ಬಾಯಿ ಉತ್ತರದ ಕಡೆಗೆ ಇದೆ ಅಂದೆನು.
  2. 14ಆಗ ಕರ್ತನು ನನಗೆ--ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವದು.
  3. 15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
  4. 16ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
  5. 17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
Read all of Jeremiah 1

Cross references

Original words (Hebrew)

Jeremiah 1:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.