Skip to content
ThuthiThuthiThuthi
Jeremiah · chapter 1 · verse 17

Jeremiah 1:17 in Kannada

ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.

Aadadarinda neenu ninna naduvannu katti nintukondu naanu ninage aajnyaapisuvadannellaa avara sangada maatanaadu; naanu ninnannu avara munde digilupadisada haage neenu avarinda niraashepadabeda.

Jeremiah 1:17 in English

King James Version (KJV)
Thou therefore gird up thy loins, and arise, and speak unto them all that I command thee: be not dismayed at their faces, lest I confound thee before them.
World English Bible (WEB)
“You therefore put your belt on your waist, arise, and say to them all that I command you. Don’t be dismayed at them, lest I dismay you before them.
American Standard Version (ASV)
Thou therefore gird up thy loins, and arise, and speak unto them all that I command thee: be not dismayed at them, lest I dismay thee before them.
Bible in Basic English (BBE)
So make yourself ready, and go and say to them everything I give you orders to say: do not be overcome by fear of them, or I will send fear on you before them.
Darby Translation (DBY)
Thou, therefore, gird up thy loins, and arise, and speak unto them all that I shall command thee: be not dismayed at them, lest I cause thee to be dismayed before them.
Webster's Bible (WBS)
Thou therefore gird up thy loins, and arise, and speak to them all that I command thee: be not dismayed at their faces, lest I confound thee before them.
Young's Literal Translation (YLT)
'And thou, thou dost gird up thy loins, and hast arisen, and spoken unto them all that I command thee: be not affrighted because of them, lest I affright thee before them.

Read in context

  1. 15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
  2. 16ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
  3. 17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
  4. 18ಇಗೋ, ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧ ವಾಗಿಯೂ ಅದರ ಪ್ರಧಾನರಿಗೆ ವಿರೋಧವಾಗಿಯೂ ಅದರ ಯಾಜಕರಿಗೆ ವಿರೋಧವಾಗಿಯೂ ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ ಕಬ್ಬಿಣದ ಸ್ತಂಭವಾಗಿಯೂ ಹಿತ್ತಾಳೆಯ ಗೋಡೆಗಳಾಗಿಯೂ ಮಾಡಿದ್ದೇನೆ.ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
  5. 19ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
Read all of Jeremiah 1

Cross references

Original words (Hebrew)

Jeremiah 1:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.