Skip to content
ThuthiThuthiThuthi
Jeremiah · chapter 1 · verse 9

Jeremiah 1:9 in Kannada

ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.

Aaga kartanu kaichaachi nanna baayiyannu muttidanu; nanage--igo, nanna vaakyagalannu ninna baayalli ittiddene.

Jeremiah 1:9 in English

King James Version (KJV)
Then the LORD put forth his hand, and touched my mouth. And the LORD said unto me, Behold, I have put my words in thy mouth.
World English Bible (WEB)
Then the LORD stretched out his hand and touched my mouth. Then the LORD said to me, “Behold, I have put my words in your mouth.
American Standard Version (ASV)
Then Jehovah put forth his hand, and touched my mouth; and Jehovah said unto me, Behold, I have put my words in thy mouth:
Bible in Basic English (BBE)
Then the Lord put out his hand, touching my mouth; and the Lord said to me, See, I have put my words in your mouth:
Darby Translation (DBY)
And Jehovah put forth his hand and touched my mouth; and Jehovah said unto me, Behold, I have put my words in thy mouth.
Webster's Bible (WBS)
Then the LORD put forth his hand, and touched my mouth. And the LORD said to me, Behold, I have put my words in thy mouth.
Young's Literal Translation (YLT)
And Jehovah putteth forth His hand, and striketh against my mouth, and Jehovah saith unto me, 'Lo, I have put my words in thy mouth.

Read in context

  1. 7ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
  2. 8ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.
  3. 9ಆಗ ಕರ್ತನು ಕೈಚಾಚಿ ನನ್ನ ಬಾಯಿಯನ್ನು ಮುಟ್ಟಿದನು; ನನಗೆ--ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.
  4. 10ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
  5. 11ಇದಲ್ಲದೆ ಕರ್ತನ ವಾಕ್ಯವು ನನಗೆ--ಯೆರೆವಿಾ ಯನೇ, ನೀನು ಏನು ನೋಡುತ್ತೀ ಎಂದು ಕೇಳಿದ್ದಕ್ಕೆ ನಾನು--ಬಾದಾಮಿ ಮರದ ಕೋಲನ್ನು ನೋಡುತ್ತೇನೆ ಅಂದೆನು.
Read all of Jeremiah 1

Cross references

Original words (Hebrew)

Jeremiah 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.