Jeremiah · chapter 10 · verse 1
Jeremiah 10:1 in Kannada
ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
Israayelina manetanadavare,kartanu nimage heluva vaakyavannu keliri;
Jeremiah 10:1 in English
- King James Version (KJV)
- Hear ye the word which the LORD speaketh unto you, O house of Israel:
- World English Bible (WEB)
- Hear the word which the LORD speaks to you, house of Israel!
- American Standard Version (ASV)
- Hear ye the word which Jehovah speaketh unto you, O house of Israel:
- Bible in Basic English (BBE)
- Give ear to the word which the Lord says to you, O people of Israel:
- Darby Translation (DBY)
- Hear the word that Jehovah speaketh unto you, house of Israel.
- Webster's Bible (WBS)
- Hear ye the word which the LORD speaketh to you, O house of Israel:
- Young's Literal Translation (YLT)
- Hear ye the word, O house of Israel, That Jehovah hath spoken for you.
Read in context
- 1ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
- 2ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
- 3ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
Cross references
- Jeremiah 42:15 ಯೆರೆಮೀಯ 42:15ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,
- Jeremiah 13:15–17 ಯೆರೆಮೀಯ 13:15–17ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಕರ್ತನು ಮಾತನಾಡಿದ್ದಾನೆ. ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ. ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Revelation 2:29 ಪ್ರಕಟನೆ 2:29ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- Amos 7:16 ಆಮೋಸ 7:16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Hosea 4:1 ಹೋಶೇಯ 4:1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
- Psalm 50:7 ಕೀರ್ತನೆಗಳು 50:7ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ.
- Jeremiah 22:2 ಯೆರೆಮೀಯ 22:2ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
- Isaiah 28:14 ಯೆಶಾಯ 28:14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
- Jeremiah 2:4 ಯೆರೆಮೀಯ 2:4ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
- Isaiah 1:10 ಯೆಶಾಯ 1:10ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.