Jeremiah · chapter 10 · verse 14
Jeremiah 10:14 in Kannada
ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
Prati manushyanu tanna jnyaanadalli pashuvaagiddaane; eraka hoyyuvavarellaa kettida vigrahakkoskara naachikepaduttaare; avara eraka vigrahavu sullaadaddu; avugalalli usiru illa.
Jeremiah 10:14 in English
- King James Version (KJV)
- Every man is brutish in [his] knowledge: every founder is confounded by the graven image: for his molten image [is] falsehood, and [there is] no breath in them.
- World English Bible (WEB)
- Every man has become brutish and without knowledge. Every goldsmith is disappointed by his engraved image; for his molten image is falsehood, and there is no breath in them.
- American Standard Version (ASV)
- Every man is become brutish [and is] without knowledge; every goldsmith is put to shame by his graven image; for his molten image is falsehood, and there is no breath in them.
- Bible in Basic English (BBE)
- Then every man becomes like a beast without knowledge; every gold-worker is put to shame by the image he has made: for his metal image is deceit, and there is no breath in them.
- Darby Translation (DBY)
- Every man is become brutish, bereft of knowledge; every founder is put to shame by the graven image, for his molten image is falsehood, and there is no breath in them.
- Webster's Bible (WBS)
- Every man is brutish in [his] knowledge: every founder is confounded by the graven image: for his molten image [is] falsehood, and [there is] no breath in them.
- Young's Literal Translation (YLT)
- Brutish is every man by knowledge, Put to shame is every refiner by a graven image, For false [is] his molten image. And there is no breath in them.
Read in context
- 12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- 13ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- 14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
- 15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- 16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
Cross references
- Psalm 135:16–18 ಕೀರ್ತನೆಗಳು 135:16–18ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ. ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Isaiah 46:7–8 ಯೆಶಾಯ 46:7–8ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು. ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;
- Habakkuk 2:18–19 ಹಬಕ್ಕೂಕ 2:18–19ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು? ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Isaiah 44:18–20 ಯೆಶಾಯ 44:18–20ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Romans 1:22–23 ರೋಮಾಪುರದವರಿಗೆ 1:22–23ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
- Jeremiah 51:17–18 ಯೆರೆಮೀಯ 51:17–18ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ. ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
- Isaiah 42:17 ಯೆಶಾಯ 42:17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- Isaiah 45:16 ಯೆಶಾಯ 45:16ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
- Psalm 97:7 ಕೀರ್ತನೆಗಳು 97:7ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
- Isaiah 44:11 ಯೆಶಾಯ 44:11ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.