Jeremiah · chapter 10 · verse 19
Jeremiah 10:19 in Kannada
ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
Nanna novina nimitta nanage ayyo, nanna gaayavu kathinavaagide; aadare naanu--nishchaya vaagi idu santaapavaagide; naanu taalalebeku andenu.
Jeremiah 10:19 in English
- King James Version (KJV)
- Woe is me for my hurt! my wound is grievous: but I said, Truly this [is] a grief, and I must bear it.
- World English Bible (WEB)
- Woe is me because of my injury! My wound is serious; but I said, “Truly this is my grief, and I must bear it.”
- American Standard Version (ASV)
- Woe is me because of my hurt! my wound is grievous: but I said, Truly this is [my] grief, and I must bear it.
- Bible in Basic English (BBE)
- Sorrow is mine for I am wounded! my wound may not be made well; and I said, Cruel is my disease, I may not be free from it.
- Darby Translation (DBY)
- Woe is me, for my wound! My stroke is hard to heal, and I had said, Yea, this is [my] grief, and I will bear it.
- Webster's Bible (WBS)
- Woe is me for my hurt! my wound is grievous: but I said, Truly this [is] a grief, and I must bear it.
- Young's Literal Translation (YLT)
- Woe to me for my breaking, Grievious hath been my smiting, And I said, Only, this [is] my sickness, and I bear it.
Read in context
- 17ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು.
- 18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
- 19ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
- 20ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
- 21ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
Cross references
- Micah 7:9 ಮೀಕ 7:9ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
- Lamentations 3:39–40 ಪ್ರಲಾಪಗಳು 3:39–40ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ? ನಾವು ನಮ್ಮ ಮಾರ್ಗಗಳನ್ನು ಶೋಧಿಸಿ ಪರೀಕ್ಷಿಸಿ ಕೊಂಡು ಮತ್ತೆ ಕರ್ತನ ಬಳಿಗೆ ತಿರುಗಿಕೊಳ್ಳೋಣ.
- Jeremiah 4:31 ಯೆರೆಮೀಯ 4:31ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
- Lamentations 3:18–21 ಪ್ರಲಾಪಗಳು 3:18–21ನನ್ನ ಬಲವೂ ನಿರೀಕ್ಷೆಯೂ ಕರ್ತನಿಂದ ನಾಶವಾದವೆಂದು ಹೇಳಿ ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ. ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Lamentations 1:2 ಪ್ರಲಾಪಗಳು 1:2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- Isaiah 8:17 ಯೆಶಾಯ 8:17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- Jeremiah 8:21 ಯೆರೆಮೀಯ 8:21ನನ್ನ ಜನರ ಮಗಳ ಗಾಯ ದಿಂದ ನನಗೆ ಗಾಯವಾಯಿತು; ಕಪ್ಪಾದೆನು; ವಿಸ್ಮಯವು ನನ್ನನ್ನು ಹಿಡಿಯಿತು.ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?