Jeremiah · chapter 10 · verse 2
Jeremiah 10:2 in Kannada
ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
Kartanu heege heluttaane, anyara aacha raneyannu kalitukollabediri, aakaashada gurutugalige digbhramegollabediri. Anyaru avugalige digbhramegolluttaare,
Jeremiah 10:2 in English
- King James Version (KJV)
- Thus saith the LORD, Learn not the way of the heathen, and be not dismayed at the signs of heaven; for the heathen are dismayed at them.
- World English Bible (WEB)
- The LORD says, “Don’t learn the way of the nations, and don’t be dismayed at the signs of the sky; for the nations are dismayed at them.
- American Standard Version (ASV)
- thus saith Jehovah, Learn not the way of the nations, and be not dismayed at the signs of heaven; for the nations are dismayed at them.
- Bible in Basic English (BBE)
- This is what the Lord has said: Do not go in the way of the nations; have no fear of the signs of heaven, for the nations go in fear of them.
- Darby Translation (DBY)
- Thus saith Jehovah: Learn not the way of the nations, and be not dismayed at the signs of the heavens; for the nations are dismayed at them.
- Webster's Bible (WBS)
- Thus saith the LORD, Learn not the way of the heathen, and be not dismayed at the signs of heaven; for the heathen are dismayed at them.
- Young's Literal Translation (YLT)
- Thus said Jehovah: Unto the way of the nations accustom not yourselves, And by the signs of the heavens be not affrighted, For the nations are affrighted by them.
Read in context
- 1ಇಸ್ರಾಯೇಲಿನ ಮನೆತನದವರೇ,ಕರ್ತನು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ;
- 2ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
- 3ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
- 4ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
Cross references
- Leviticus 20:23 ಯಾಜಕಕಾಂಡ 20:23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.
- Leviticus 18:3 ಯಾಜಕಕಾಂಡ 18:3ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
- Luke 21:25–28 ಲೂಕನು 21:25–28ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು. ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು. ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು; ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
- Ezekiel 20:32 ಯೆಹೆಜ್ಕೇಲನು 20:32ನಾವು ಅನ್ಯಜನಾಂಗಗಳ ಹಾಗೆಯೂ ದೇಶದಲ್ಲಿ ರುವ ಕುಟುಂಬಗಳ ಹಾಗೆಯೂ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ಆಗದು.
- Deuteronomy 12:30–31 ಧರ್ಮೋಪದೇಶಕಾಂಡ 12:30–31ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Isaiah 47:12–14 ಯೆಶಾಯ 47:12–14ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.