Jeremiah · chapter 10 · verse 22
Jeremiah 10:22 in Kannada
ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
Igo, yehoodada pattanagalannu haalu maaduvadakkoo ghatasarpada guheyannaagi maadu vadakkoo suddiya shabdavoo uttara deshadinda mahaa galabheyoo baruttade.
Jeremiah 10:22 in English
- King James Version (KJV)
- Behold, the noise of the bruit is come, and a great commotion out of the north country, to make the cities of Judah desolate, [and] a den of dragons.
- World English Bible (WEB)
- The voice of news, behold, it comes, and a great commotion out of the north country, to make the cities of Judah a desolation, a dwelling place of jackals.
- American Standard Version (ASV)
- The voice of tidings, behold, it cometh, and a great commotion out of the north country, to make the cities of Judah a desolation, a dwelling-place of jackals.
- Bible in Basic English (BBE)
- News is going about, see, it is coming, a great shaking is coming from the north country, so that the towns of Judah may be made waste and become the living-place of jackals.
- Darby Translation (DBY)
- The voice of a rumour! Behold, it cometh, and a great commotion out of the north country, to make the cities of Judah a desolation, a dwelling-place of jackals.
- Webster's Bible (WBS)
- Behold, the sound of the noise is come, and a great commotion from the north country, to make the cities of Judah desolate, [and] a den of dragons.
- Young's Literal Translation (YLT)
- A voice of a report, lo, it hath come, Even a great shaking from the north country, To make the cities of Judah a desolation, A habitation of dragons.
Read in context
- 20ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.
- 21ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
- 22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
- 23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- 24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Cross references
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Habakkuk 1:6–9 ಹಬಕ್ಕೂಕ 1:6–9ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು. ಅವರು ಭಯಂಕರವಾದವರು ಮತ್ತು ಕ್ರೂರವಾದವರು; ಅವರ ನ್ಯಾಯವೂ ಘನತೆಯೂ ಅವರಿಂದಲೇ ಹೊರಡುತ್ತವೆ. ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.
- Jeremiah 5:15 ಯೆರೆಮೀಯ 5:15ಇಗೋ, ಇಸ್ರಾಯೇಲ್ಯನ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆಂದು ಕರ್ತನು ಅನ್ನುತ್ತಾನೆ. ಅದು ಬಲವಾದ ಜನಾಂಗವು ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.
- Malachi 1:3 ಮಲಾಕಿಯ 1:3ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
- Jeremiah 6:22 ಯೆರೆಮೀಯ 6:22ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
- Jeremiah 1:15 ಯೆರೆಮೀಯ 1:15ಇಗೋ, ನಾನು ಉತ್ತರದಲ್ಲಿರುವ ರಾಜ್ಯಗಳ ಕುಟುಂಬಗಳನ್ನೆಲ್ಲಾ ಕರೆಯುತ್ತೇನೆಂದು ಕರ್ತನು ಅನ್ನು ತ್ತಾನೆ; ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.
- Jeremiah 6:1 ಯೆರೆಮೀಯ 6:1ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
- Jeremiah 4:6 ಯೆರೆಮೀಯ 4:6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
Original words (Hebrew)
- noise · H6963קוֹל qôwl
- bruit · H8052שְׁמוּעָה shᵉmûwʻâh
- come · H935בּוֹא bôwʼ
- great · H1419גָּדוֹל gâdôwl
- commotion · H7494רַעַשׁ raʻash
- north · H6828צָפוֹן tsâphôwn
- country · H776אֶרֶץ ʼerets
- make · H7760שׂוּם sûwm
- cities · H5892עִיר ʻîyr
- Judah · H3063יְהוּדָה Yᵉhûwdâh
- desolate · H8077שְׁמָמָה shᵉmâmâh
- den · H4583מָעוֹן mâʻôwn
- dragons · H8577תַּנִּין tannîyn