Skip to content
ThuthiThuthiThuthi
Jeremiah · chapter 10 · verse 23

Jeremiah 10:23 in Kannada

ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.

Kartane, manushyana maargavu tannallillavendoo tanna hejje nettage maaduvadu nadeyuva manushyanadallavendoo ballenu.

Jeremiah 10:23 in English

King James Version (KJV)
O LORD, I know that the way of man [is] not in himself: [it is] not in man that walketh to direct his steps.
World English Bible (WEB)
LORD, I know that the way of man is not in himself. It is not in man who walks to direct his steps.
American Standard Version (ASV)
O Jehovah, I know that the way of man is not in himself; it is not in man that walketh to direct his steps.
Bible in Basic English (BBE)
O Lord, I am conscious that a man's way is not in himself: man has no power of guiding his steps.
Darby Translation (DBY)
I know, Jehovah, that the way of man is not his own; it is not in a man that walketh to direct his steps.
Webster's Bible (WBS)
O LORD, I know that the way of man [is] not in himself: [it is] not in man that walketh to direct his steps.
Young's Literal Translation (YLT)
I have known, O Jehovah, that not of man [is] his way, Not of man the going and establishing of his step.

Read in context

  1. 21ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
  2. 22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
  3. 23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
  4. 24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
  5. 25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Read all of Jeremiah 10

Cross references

Original words (Hebrew)

Jeremiah 10:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.