Jeremiah · chapter 10 · verse 24
Jeremiah 10:24 in Kannada
ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Kartane, nannannu tiddu, nyaayadinda nannannu illadante maaduva haage ninna kopadalli alla.ninnannu tiliyada anyara meleyoo ninna hesarannu kareyada kutumbagala meleyoo ninna raudravannu hoyidubidu; avaru yaako byarannu tindu bittiddaare; avarannu nungi illadaagi maadi avara nivaasavannu haalumaadiddaare.
Jeremiah 10:24 in English
- King James Version (KJV)
- O LORD, correct me, but with judgment; not in thine anger, lest thou bring me to nothing.
- World English Bible (WEB)
- LORD, correct me, but gently; not in your anger, lest you reduce me to nothing.
- American Standard Version (ASV)
- O Jehovah, correct me, but in measure; not in thine anger, lest thou bring me to nothing.
- Bible in Basic English (BBE)
- O Lord, put me right, but with wise purpose; not in your wrath, or you will make me small.
- Darby Translation (DBY)
- Jehovah, correct me, but with judgment; not in thine anger, lest thou bring me to nothing.
- Webster's Bible (WBS)
- O LORD, correct me, but with judgment; not in thy anger, lest thou bring me to nothing.
- Young's Literal Translation (YLT)
- Chastise me, O Jehovah, only in judgment, Not in Thine anger, lest Thou make me small.
Read in context
- 22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.
- 23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- 24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- 25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Cross references
- Psalm 38:1 ಕೀರ್ತನೆಗಳು 38:1ಓ ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
- Psalm 6:1 ಕೀರ್ತನೆಗಳು 6:1ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.
- Jeremiah 30:11 ಯೆರೆಮೀಯ 30:11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
- Isaiah 40:23 ಯೆಶಾಯ 40:23ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ. 2
- Job 6:18 ಯೋಬನು 6:18ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ.
- Habakkuk 3:2 ಹಬಕ್ಕೂಕ 3:2ಕರ್ತನೇ, ವರುಷ ಗಳ ಮಧ್ಯದಲ್ಲಿ ನಿನ್ನ ಕೆಲಸವನ್ನು ಉಜ್ಜೀವಿಸಮಾಡು. ವರುಷಗಳ ಮಧ್ಯದಲ್ಲಿ ತಿಳಿಯಮಾಡು, ರೌದ್ರದಲ್ಲಿ ಕರುಣೆಯನ್ನು ಜ್ಞಾಪಕಮಾಡು;
- Isaiah 41:11–12 ಯೆಶಾಯ 41:11–12ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.