Jeremiah · chapter 10 · verse 25
Jeremiah 10:25 in Kannada
ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Ninnannu tiliyada anyara meleyoo ninna hesarannu kareyada kutumbagala meleyoo ninna raudravannu hoyidubidu; avaru yaako byarannu tindu bittiddaare; avarannu nungi illadaagi maadi avara nivaasavannu haalumaadiddaare.
Jeremiah 10:25 in English
- King James Version (KJV)
- Pour out thy fury upon the heathen that know thee not, and upon the families that call not on thy name: for they have eaten up Jacob, and devoured him, and consumed him, and have made his habitation desolate.
- World English Bible (WEB)
- Pour out your wrath on the nations that don’t know you, and on the families that don’t call on your name; for they have devoured Jacob. Yes, they have devoured him, consumed him, and have laid waste his habitation.
- American Standard Version (ASV)
- Pour out thy wrath upon the nations that know thee not, and upon the families that call not on thy name; for they have devoured Jacob, yea, they have devoured him and consumed him, and have laid waste his habitation.
- Bible in Basic English (BBE)
- Let your wrath be let loose on the nations which have no knowledge of you, and on the families who give no worship to your name: for they have made a meal of Jacob, truly they have made a meal of him and put an end to him and made his fields a waste.
- Darby Translation (DBY)
- Pour out thy fury upon the nations that know thee not, and upon the families that call not on thy name; for they have eaten up Jacob, yea, they have eaten him up and consumed him, and have laid waste his dwelling-place.
- Webster's Bible (WBS)
- Pour out thy fury upon the heathen that know thee not, and upon the families that call not on thy name: for they have eaten up Jacob, and devoured him, and consumed him, and have made his habitation desolate.
- Young's Literal Translation (YLT)
- Pour out Thy fury on the nations that have not known Thee, And on the families that have not called in Thy name, For they have eaten up Jacob, Yea, they have eaten him up, yea, they consume him, And his habitation they have made desolate!
Read in context
- 23ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
- 24ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- 25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
Cross references
- Psalm 79:6–7 ಕೀರ್ತನೆಗಳು 79:6–7ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು. ಅವರು ಯಾಕೋಬನ್ನು ನುಂಗಿಬಿಟ್ಟಿದ್ದಾರೆ; ಅವನ ನಿವಾಸವನ್ನು ಹಾಳುಮಾಡಿದ್ದಾರೆ.
- Jeremiah 8:16 ಯೆರೆಮೀಯ 8:16ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು, ಅವನ ಬಲವಾದವು ಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ; ಯಾಕಂದರೆ ಅವರು ಬಂದರು; ದೇಶವನ್ನೂ ಅದರ ಲ್ಲಿರುವದೆಲ್ಲವನ್ನೂ ಪಟ್ಟಣವನ್ನೂ ಅದರ ನಿವಾಸಿ ಗಳನ್ನೂ ನುಂಗಿಬಿಟ್ಟಿದ್ದಾರೆ.
- Job 18:21 ಯೋಬನು 18:21ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- Psalm 14:4 ಕೀರ್ತನೆಗಳು 14:4ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ?
- 1 Thessalonians 4:5 1 ಥೆಸಲೊನೀಕದವರಿಗೆ 4:5ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
- Ezekiel 25:6–8 ಯೆಹೆಜ್ಕೇಲನು 25:6–8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
- Psalm 27:2 ಕೀರ್ತನೆಗಳು 27:2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
- Obadiah 1:10–16 ಓಬದ್ಯ 1:10–16ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು. ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು. ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- Zechariah 1:15 ಜೆಕರ್ಯ 1:15ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
- Jeremiah 50:7 ಯೆರೆಮೀಯ 50:7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
Original words (Hebrew)
- out · H8210שָׁפַךְ shâphak
- fury · H2534חֵמָה chêmâh
- heathen · H1471גּוֹי gôwy
- know · H3045יָדַע yâdaʻ
- families · H4940מִשְׁפָּחָה mishpâchâh
- call · H7121קָרָא qârâʼ
- name · H8034שֵׁם shêm
- up · H398אָכַל ʼâkal
- Jacob · H3290יַעֲקֹב Yaʻăqôb
- devoured · H398אָכַל ʼâkal
- consumed · H3615כָּלָה kâlâh
- habitation · H5116נָוֶה nâveh
- desolate · H8074שָׁמֵם shâmêm