Jeremiah · chapter 10 · verse 5
Jeremiah 10:5 in Kannada
ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
Avu kharjoora maradante nettage ive. Avu maatanaaduvadilla; avugalannu hottukolla takkaddu, avu nadeyalaaravu. Avugalige bhaya padabediri. Avu kettaddannu maadalaaravu illave olledu maaduvadu saha avugalallilla.
Jeremiah 10:5 in English
- King James Version (KJV)
- They [are] upright as the palm tree, but speak not: they must needs be borne, because they cannot go. Be not afraid of them; for they cannot do evil, neither also [is it] in them to do good.
- World English Bible (WEB)
- They are like a palm tree, of turned work, and don’t speak. They must be carried, because they can’t move. Don’t be afraid of them; for they can’t do evil, neither is it in them to do good.”
- American Standard Version (ASV)
- They are like a palm-tree, of turned work, and speak not: they must needs be borne, because they cannot go. Be not afraid of them; for they cannot do evil, neither is it in them to do good.
- Bible in Basic English (BBE)
- It is like a pillar in a garden of plants, and has no voice: it has to be lifted, for it has no power of walking. Have no fear of it; for it has no power of doing evil and it is not able to do any good.
- Darby Translation (DBY)
- They are as a palm-column of turned work, and they speak not; they are carried, for they cannot go. Be not afraid of them; for they cannot do evil, neither also is it in them to do good.
- Webster's Bible (WBS)
- They [are] upright as the palm tree, but speak not: they must needs be borne, because they cannot go. Be not afraid of them; for they cannot do evil, neither also [is it] in them to do good.
- Young's Literal Translation (YLT)
- As a palm they [are] stiff, and they speak not, They are surely borne, for they step not, Be not afraid of them, for they do no evil, Yea, also to do good is not in them.
Read in context
- 3ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
- 4ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
- 5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- 6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- 7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
Cross references
- Isaiah 46:7 ಯೆಶಾಯ 46:7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- 1 Corinthians 12:2 1 ಕೊರಿಂಥದವರಿಗೆ 12:2ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.
- Isaiah 41:23–24 ಯೆಶಾಯ 41:23–24ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ. ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
- Psalm 115:5–8 ಕೀರ್ತನೆಗಳು 115:5–8ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- Habakkuk 2:19 ಹಬಕ್ಕೂಕ 2:19ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Isaiah 46:1 ಯೆಶಾಯ 46:1ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
- Psalm 135:16–18 ಕೀರ್ತನೆಗಳು 135:16–18ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ. ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Revelation 13:14–15 ಪ್ರಕಟನೆ 13:14–15ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ. ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- Isaiah 44:9–10 ಯೆಶಾಯ 44:9–10ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?