Skip to content
ThuthiThuthiThuthi
Jeremiah · chapter 10 · verse 6

Jeremiah 10:6 in Kannada

ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.

O kartane, ninna haage yaaroo illa; neenu maho ttamanu, ninna hesaru paraakramadalli doddadu.

Jeremiah 10:6 in English

King James Version (KJV)
Forasmuch as [there is] none like unto thee, O LORD; thou [art] great, and thy name [is] great in might.
World English Bible (WEB)
There is no one like you, LORD. You are great, and your name is great in might.
American Standard Version (ASV)
There is none like unto thee, O Jehovah; thou art great, and thy name is great in might.
Bible in Basic English (BBE)
There is no one like you, O Lord; you are great and your name is great in power.
Darby Translation (DBY)
There is none like unto thee, Jehovah; thou art great, and thy name is great in might.
Webster's Bible (WBS)
Forasmuch as [there is] none like to thee, O LORD; thou [art] great, and thy name [is] great in might.
Young's Literal Translation (YLT)
Because there is none like Thee, O Jehovah, Great [art] Thou, and great Thy name in might.

Read in context

  1. 4ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
  2. 5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
  3. 6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
  4. 7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
  5. 8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
Read all of Jeremiah 10

Cross references

Original words (Hebrew)

Jeremiah 10:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.