Jeremiah · chapter 10 · verse 7
Jeremiah 10:7 in Kannada
ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
O janaangagala arasane, ninage bhayapadadava naaru? Adu ninage sallatakkaddu; janaangagala ellaa jnyaanigalalliyoo avugala ellaa raajyaga lalliyoo ninna haage yaaroo illa.
Jeremiah 10:7 in English
- King James Version (KJV)
- Who would not fear thee, O King of nations? for to thee doth it appertain: forasmuch as among all the wise [men] of the nations, and in all their kingdoms, [there is] none like unto thee.
- World English Bible (WEB)
- Who shouldn’t fear you, King of the nations? For it belongs to you. Because among all the wise men of the nations, and in all their royal estate, there is no one like you.
- American Standard Version (ASV)
- Who should not fear thee, O King of the nations? for to thee doth it appertain; forasmuch as among all the wise men of the nations, and in all their royal estate, there is none like unto thee.
- Bible in Basic English (BBE)
- Who would not have fear of you, O King of the nations? for it is your right: for among all the wise men of the nations, and in all their kingdoms, there is no one like you.
- Darby Translation (DBY)
- Who would not fear thee, O King of nations? For to thee doth it appertain; for among all the wise men of the nations, and in all their kingdoms, there is none like unto thee.
- Webster's Bible (WBS)
- Who would not fear thee, O King of nations? for to thee doth it appertain: forasmuch as among all the wise [men] of the nations, and in all their kingdoms, [there is] none like to thee.
- Young's Literal Translation (YLT)
- Who doth not fear Thee, king of the nations? For to Thee it is becoming, For among all the wise of the nations, And in all their kingdom there is none like Thee.
Read in context
- 5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- 6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- 7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- 8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- 9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
Cross references
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Psalm 22:28 ಕೀರ್ತನೆಗಳು 22:28ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
- Jeremiah 10:6 ಯೆರೆಮೀಯ 10:6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- Psalm 89:6 ಕೀರ್ತನೆಗಳು 89:6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- 1 Corinthians 1:19–20 1 ಕೊರಿಂಥದವರಿಗೆ 1:19–20ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Luke 12:5 ಲೂಕನು 12:5ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Job 37:23–24 ಯೋಬನು 37:23–24ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ. ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.