Skip to content
ThuthiThuthiThuthi
Jeremiah · chapter 10 · verse 8

Jeremiah 10:8 in Kannada

ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.

Avaru ottaare kroorigaloo moorkharoo aagiddaare; maravu vyarthavaada bodhaneyaagive.

Jeremiah 10:8 in English

King James Version (KJV)
But they are altogether brutish and foolish: the stock [is] a doctrine of vanities.
World English Bible (WEB)
But they are together brutish and foolish, instructed by idols! It is just wood.
American Standard Version (ASV)
But they are together brutish and foolish: the instruction of idols! it is but a stock.
Bible in Basic English (BBE)
But they are together like beasts and foolish: the teaching of false gods is wood.
Darby Translation (DBY)
But they are one and all senseless and foolish; the teaching of vanities is a stock.
Webster's Bible (WBS)
But they are altogether brutish and foolish: the stock [is] a doctrine of vanities.
Young's Literal Translation (YLT)
And in one they are brutish and foolish, An instruction of vanities [is] the tree itself.

Read in context

  1. 6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
  2. 7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
  3. 8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
  4. 9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
  5. 10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
Read all of Jeremiah 10

Cross references

Original words (Hebrew)

Jeremiah 10:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.