Jeremiah · chapter 11 · verse 10
Jeremiah 11:10 in Kannada
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
Nanna maatugalannu kelalolladidda tamma pitrugala akrama galige tirugikondiddaare; bere devarugalannu sevisuvadakke avugala hinde hogiddaare; naanu avara tandegala sangada maadida odambadikeyannu israayelina manetanadavaroo yehoodada mane tanadavaroo viాriddaare.
Jeremiah 11:10 in English
- King James Version (KJV)
- They are turned back to the iniquities of their forefathers, which refused to hear my words; and they went after other gods to serve them: the house of Israel and the house of Judah have broken my covenant which I made with their fathers.
- World English Bible (WEB)
- They have turned back to the iniquities of their forefathers, who refused to hear my words. They have gone after other gods to serve them. The house of Israel and the house of Judah have broken my covenant which I made with their fathers.
- American Standard Version (ASV)
- They are turned back to the iniquities of their forefathers, who refused to hear my words; and they are gone after other gods to serve them: the house of Israel and the house of Judah have broken my covenant which I made with their fathers.
- Bible in Basic English (BBE)
- They are turned back to the sins of their fathers, who would not give ear to my words; they have gone after other gods and become their servants: the people of Israel and the people of Judah have not kept the agreement which I made with their fathers.
- Darby Translation (DBY)
- They are turned back to the iniquities of their forefathers, who refused to hear my words; and they have gone after other gods to serve them. The house of Israel and the house of Judah have broken my covenant which I made with their fathers.
- Webster's Bible (WBS)
- They have turned back to the iniquities of their forefathers, who refused to hear my words; and they went after other gods to serve them: the house of Israel and the house of Judah have broken my covenant which I made with their fathers.
- Young's Literal Translation (YLT)
- They have turned back to the iniquities of their first fathers, Who refused to hear My words, And they have gone after other gods to serve them, The house of Israel, and the house of Judah, Have made void My covenant, that I made with their fathers.
Read in context
- 8ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
- 9ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
- 10ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
- 11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
- 12ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
Cross references
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- Ezekiel 16:59 ಯೆಹೆಜ್ಕೇಲನು 16:59ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
- Judges 2:19 ನ್ಯಾಯಸ್ಥಾಪಕರು 2:19ಆ ನ್ಯಾಯಾಧಿಪತಿ ಸತ್ತಾಗ ಅವರು ತಿರುಗಿ ಮಾರ್ಗ ತಪ್ಪಿ ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳಿಗಿಂತ ಅಧಿಕವಾಗಿ ತಮ್ಮನ್ನು ಕೆಡಿಸಿಕೊಂಡು ತಮ್ಮ ಕೃತ್ಯಗಳನ್ನೂ ತಮ್ಮ ಕಾಠಿಣ್ಯದ ಮಾರ್ಗವನ್ನೂ ಬಿಡದೇ ಹೋದರು.
- Judges 2:12–13 ನ್ಯಾಯಸ್ಥಾಪಕರು 2:12–13ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು. ಅವರು ಕರ್ತನನ್ನು ಬಿಟ್ಟು ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
- 1 Samuel 15:11 1 ಸಮುವೇಲನು 15:11ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
- Jeremiah 3:6–11 ಯೆರೆಮೀಯ 3:6–11ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು. ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ ಕಲ್ಲುಗಳ ಸಂಗ ಡಲೂ ಮರಗಳ ಸಂಗಡಲೂ ವ್ಯಭಿಚಾರ ಮಾಡಿದಳು. ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ. ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Psalm 78:8–10 ಕೀರ್ತನೆಗಳು 78:8–10ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು. ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು. ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
- Judges 2:17 ನ್ಯಾಯಸ್ಥಾಪಕರು 2:17ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
- 2 Kings 17:7–20 2 ಅರಸುಗಳು 17:7–20ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು. ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು-- ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು. ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.
- Ezekiel 44:7 ಯೆಹೆಜ್ಕೇಲನು 44:7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
- Leviticus 26:15 ಯಾಜಕಕಾಂಡ 26:15ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
Original words (Hebrew)
- back · H7725שׁוּב shûwb
- iniquities · H5771עָוֺן ʻâvôn
- forefathers · H7223רִאשׁוֹן riʼshôwn
- refused · H3985מָאֵן mâʼên
- hear · H8085שָׁמַע shâmaʻ
- words · H1697דָּבָר dâbâr
- went · H1980הָלַךְ hâlak
- after · H310אַחַר ʼachar
- other · H312אַחֵר ʼachêr
- gods · H430אֱלֹהִים ʼĕlôhîym
- serve · H5647עָבַד ʻâbad
- house · H1004בַּיִת bayith
- Israel · H3478יִשְׂרָאֵל Yisrâʼêl
- house · H1004בַּיִת bayith
- Judah · H3063יְהוּדָה Yᵉhûwdâh
- broken · H6565פָּרַר pârar
- covenant · H1285בְּרִית bᵉrîyth
- made · H3772כָּרַת kârath
- fathers · H1אָב ʼâb