Jeremiah · chapter 11 · verse 14
Jeremiah 11:14 in Kannada
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
Aadadarinda neenu ee janarigoskara praarthane maadabeda; avarigoskara more yannoo praarthaneyannoo ettabeda; avaru tamma kedina nimitta nannannu kooguva samayadalli naanu kelenu.
Jeremiah 11:14 in English
- King James Version (KJV)
- Therefore pray not thou for this people, neither lift up a cry or prayer for them: for I will not hear [them] in the time that they cry unto me for their trouble.
- World English Bible (WEB)
- “Therefore don’t pray for this people. Don’t lift up cry or prayer for them; for I will not hear them in the time that they cry to me because of their trouble.
- American Standard Version (ASV)
- Therefore pray not thou for this people, neither lift up cry nor prayer for them; for I will not hear them in the time that they cry unto me because of their trouble.
- Bible in Basic English (BBE)
- And as for you, make no prayers for this people, send up no cry or prayer for them: for I will not give ear to their cry in the time of their trouble.
- Darby Translation (DBY)
- And thou, pray not for this people, neither lift up cry nor prayer for them; for I will not hear in the time that they cry unto me for their trouble.
- Webster's Bible (WBS)
- Therefore pray not thou for this people, neither lift up a cry or prayer for them: for I will not hear [them] in the time when they cry to me for their trouble.
- Young's Literal Translation (YLT)
- And thou, thou dost not pray for this people, Nor dost thou lift up for them cry and prayer, For I do not hearken in the time of their calling unto Me for their vexation.
Read in context
- 12ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು; ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವದೇ ಇಲ್ಲ.
- 13ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
- 14ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
- 15ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
- 16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
Cross references
- Jeremiah 7:16 ಯೆರೆಮೀಯ 7:16ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
- Jeremiah 11:11 ಯೆರೆಮೀಯ 11:11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
- Jeremiah 14:11 ಯೆರೆಮೀಯ 14:11ಆಗ ಕರ್ತನು ನನಗೆ ಈ ಜನರಿಗೋಸ್ಕರ ಒಳ್ಳೇದಕ್ಕಾಗಿ ಪ್ರಾರ್ಥನೆ ಮಾಡಬೇಡ;
- 1 John 5:16 1 ಯೋಹಾನನು 5:16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
- Exodus 32:10 ವಿಮೋಚನಕಾಂಡ 32:10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- Psalm 66:18 ಕೀರ್ತನೆಗಳು 66:18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
- Hosea 5:6 ಹೋಶೇಯ 5:6ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
- Proverbs 26:24–25 ಜ್ಞಾನೋಕ್ತಿಗಳು 26:24–25ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
- Jeremiah 15:1 ಯೆರೆಮೀಯ 15:1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.