Skip to content
ThuthiThuthiThuthi
Jeremiah · chapter 11 · verse 15

Jeremiah 11:15 in Kannada

ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.

Nanna priyalige nanna maneyalli enu kelasa, avalu bahala mandiya sangada kuyuktiyannu nadisiddaale; parishuddha maansavu ninnannu bittu hoyitu; neenu kettatana maaduvaaga ullaasa paduttee.

Jeremiah 11:15 in English

King James Version (KJV)
What hath my beloved to do in mine house, [seeing] she hath wrought lewdness with many, and the holy flesh is passed from thee? when thou doest evil, then thou rejoicest.
World English Bible (WEB)
What has my beloved to do in my house, since she has behaved lewdly with many, and the holy flesh has passed from you? When you do evil, then you rejoice.”
American Standard Version (ASV)
What hath my beloved to do in my house, seeing she hath wrought lewdness [with] many, and the holy flesh is passed from thee? when thou doest evil, then thou rejoicest.
Bible in Basic English (BBE)
About Judah. What have you to do in my house? is it your thought that oaths and holy flesh will get you out of your trouble? will you make yourself safe in this way?
Darby Translation (DBY)
What hath my beloved to do in my house, seeing that the more part practise their evil devices, and the holy flesh is passed from thee? When thou doest evil, then thou rejoicest.
Webster's Bible (WBS)
What hath my beloved to do in my house, [seeing] she hath wrought lewdness with many; and the holy flesh is passed from thee? when thou doest evil, then thou rejoicest.
Young's Literal Translation (YLT)
What — to My beloved in My house, Her doing wickedness with many, And the holy flesh do pass over from thee? When thou dost evil, then thou exultest.

Read in context

  1. 13ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
  2. 14ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
  3. 15ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
  4. 16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
  5. 17ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
Read all of Jeremiah 11

Cross references

Original words (Hebrew)

Jeremiah 11:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.