Skip to content
ThuthiThuthiThuthi
Jeremiah · chapter 11 · verse 16

Jeremiah 11:16 in Kannada

ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.

Saundaryavaada olle hannugalulla hasuraada ippe gidavendu kartanu ninage hesa rittanu; dodda gaddaladinda adara mele benki hattisiddaane adara kombegalu muridu hogive.

Jeremiah 11:16 in English

King James Version (KJV)
The LORD called thy name, A green olive tree, fair, [and] of goodly fruit: with the noise of a great tumult he hath kindled fire upon it, and the branches of it are broken.
World English Bible (WEB)
The LORD called your name, “A green olive tree, beautiful with goodly fruit.” With the noise of a great roar he has kindled fire on it, and its branches are broken.
American Standard Version (ASV)
Jehovah called thy name, A green olive-tree, fair with goodly fruit: with the noise of a great tumult he hath kindled fire upon it, and the branches of it are broken.
Bible in Basic English (BBE)
You had been named by the Lord, A branching olive-tree, fair with beautiful fruit: with the noise of a great rushing he has put it on fire and its branches are broken.
Darby Translation (DBY)
Jehovah had called thy name, A green olive-tree, fair, of goodly fruit: with the noise of a great tumult he hath kindled fire upon it, and its branches are broken.
Webster's Bible (WBS)
The LORD called thy name, A green olive tree, fair, [and] of goodly fruit: with the noise of a great tumult he hath kindled fire upon it, and the branches of it are broken.
Young's Literal Translation (YLT)
'An olive, green, fair, of goodly fruit,' Hath Jehovah called thy name, At the noise of a great tumult He hath kindled fire against it, And broken have been its thin branches.

Read in context

  1. 14ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
  2. 15ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
  3. 16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
  4. 17ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
  5. 18ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
Read all of Jeremiah 11

Cross references

Original words (Hebrew)

Jeremiah 11:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.