Skip to content
ThuthiThuthiThuthi
Jeremiah · chapter 11 · verse 17

Jeremiah 11:17 in Kannada

ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.

Israayelina maneyavaroo yehoodada maneyavaroo nanage kopavannebbisuva haage baalanige dhoopavannarpisi tamage virodhavaagi maadikonda kedina nimitta ninnannu netta sainya gala kartanu ninna mele kedukaagali endu prakatisiddaane.

Jeremiah 11:17 in English

King James Version (KJV)
For the LORD of hosts, that planted thee, hath pronounced evil against thee, for the evil of the house of Israel and of the house of Judah, which they have done against themselves to provoke me to anger in offering incense unto Baal.
World English Bible (WEB)
For the LORD of Armies, who planted you, has pronounced evil against you, because of the evil of the house of Israel and of the house of Judah, which they have done to themselves in provoking me to anger by offering incense to Baal.
American Standard Version (ASV)
For Jehovah of hosts, who planted thee, hath pronounced evil against thee, because of the evil of the house of Israel and of the house of Judah, which they have wrought for themselves in provoking me to anger by offering incense unto Baal.
Bible in Basic English (BBE)
For the Lord of armies, by whom you were planted, has given his decision for evil against you, because of the evil which the people of Israel and the people of Judah have done, In moving me to wrath by offering perfumes to the Baal.
Darby Translation (DBY)
For Jehovah of hosts, that planted thee, hath pronounced evil against thee, for the evil of the house of Israel and of the house of Judah, which they have done for themselves, to provoke me to anger in burning incense unto Baal.
Webster's Bible (WBS)
For the LORD of hosts, that planted thee, hath pronounced evil against thee, for the evil of the house of Israel and of the house of Judah, which they have done against themselves to provoke me to anger in offering incense to Baal.
Young's Literal Translation (YLT)
And Jehovah of Hosts, who is planting thee, Hath spoken evil concerning thee, For the evil of the house of Israel, and of the house of Judah, That they have done to themselves, To provoke Me to anger, to make perfume to Baal.

Read in context

  1. 15ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
  2. 16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
  3. 17ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
  4. 18ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
  5. 19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
Read all of Jeremiah 11

Cross references

Original words (Hebrew)

Jeremiah 11:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.