Skip to content
ThuthiThuthiThuthi
Jeremiah · chapter 11 · verse 18

Jeremiah 11:18 in Kannada

ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.

Kartanu nanage jnyaanavannu kottanu; naanu tilukondenu; aaga avara kriyegalannu neenu nanage torisidi.

Jeremiah 11:18 in English

King James Version (KJV)
And the LORD hath given me knowledge [of it], and I know [it:] then thou shewedst me their doings.
World English Bible (WEB)
The LORD gave me knowledge of it, and I knew it. Then you showed me their doings.
American Standard Version (ASV)
And Jehovah gave me knowledge of it, and I knew it: then thou showedst me their doings.
Bible in Basic English (BBE)
And the Lord gave me knowledge of it and I saw it: then you made clear to me their doings.
Darby Translation (DBY)
And Jehovah hath given me knowledge, and I know [it]; then thou shewedst me their doings.
Webster's Bible (WBS)
And the LORD hath given me knowledge [of it] , and I know [it] : then thou showedst me their doings.
Young's Literal Translation (YLT)
And, O Jehovah, cause me to know, and I know, Then Thou hast showed me their doings.

Read in context

  1. 16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
  2. 17ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
  3. 18ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
  4. 19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
  5. 20ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
Read all of Jeremiah 11

Cross references

Original words (Hebrew)

Jeremiah 11:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.