Skip to content
ThuthiThuthiThuthi
Jeremiah · chapter 11 · verse 19

Jeremiah 11:19 in Kannada

ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.

Aadare naanu vadhege takkondu hoguva kuriyahaage illave ettina haage iddenu; nanage virodhavaagi kalpanegalannu kalpisu ttaarendoo maravannoo adara phalavannoo kedisi avana hesaru innu jnyaapakamaadalpadada haage jeevitara deshadolaginda avanannu kadidu bidona endu andukolluttaarendoo nanage tiliyalilla.

Jeremiah 11:19 in English

King James Version (KJV)
But I [was] like a lamb [or] an ox [that] is brought to the slaughter; and I knew not that they had devised devices against me, [saying], Let us destroy the tree with the fruit thereof, and let us cut him off from the land of the living, that his name may be no more remembered.
World English Bible (WEB)
But I was like a gentle lamb that is led to the slaughter. I didn’t know that they had devised plans against me, saying, “Let’s destroy the tree with its fruit, and let’s cut him off from the land of the living, that his name may be no more remembered.”
American Standard Version (ASV)
But I was like a gentle lamb that is led to the slaughter; and I knew not that they had devised devices against me, [saying], Let us destroy the tree with the fruit thereof, and let us cut him off from the land of the living, that his name may be no more remembered.
Bible in Basic English (BBE)
But I was like a gentle lamb taken to be put to death; I had no thought that they were designing evil against me, saying, Come and let us make trouble his food, cutting him off from the land of the living, so that there may be no more memory of his name.
Darby Translation (DBY)
And I was like a tame lamb [that] is led to the slaughter; and I knew not that they devised devices against me, [saying,] Let us destroy the tree with the fruit thereof, and let us cut him off from the land of the living, that his name may be no more remembered.
Webster's Bible (WBS)
But I [was] like a lamb [or] an ox [that] is brought to the slaughter; and I knew not that they had devised devices against me, [saying] , Let us destroy the tree with its fruit, and let us cut him off from the land of the living, that his name may be no more remembered.
Young's Literal Translation (YLT)
And I [am] as a trained lamb brought to slaughter, And I have not known That against me they have devised devices: We destroy the tree with its food, and cut him off From the land of the living, And his name is not remembered again.

Read in context

  1. 17ಇಸ್ರಾಯೇಲಿನ ಮನೆಯವರೂ ಯೆಹೂದದ ಮನೆಯವರೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ ನಿನ್ನನ್ನು ನೆಟ್ಟ ಸೈನ್ಯ ಗಳ ಕರ್ತನು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾನೆ.
  2. 18ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
  3. 19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
  4. 20ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
  5. 21ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
Read all of Jeremiah 11

Cross references

Original words (Hebrew)

Jeremiah 11:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.