Jeremiah · chapter 11 · verse 2
Jeremiah 11:2 in Kannada
ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
Yehoodada manushyara sangadaloo yeroosalemina nivaasigala sanga daloo maatanaadi avarige neenu helabekaada ddenandare--
Jeremiah 11:2 in English
- King James Version (KJV)
- Hear ye the words of this covenant, and speak unto the men of Judah, and to the inhabitants of Jerusalem;
- World English Bible (WEB)
- “Hear the words of this covenant, and speak to the men of Judah, and to the inhabitants of Jerusalem;
- American Standard Version (ASV)
- Hear ye the words of this covenant, and speak unto the men of Judah, and to the inhabitants of Jerusalem;
- Bible in Basic English (BBE)
- Give ear to the words of this agreement, and say to the men of Judah and to the people of Jerusalem,
- Darby Translation (DBY)
- Hear ye the words of this covenant; and speak ye unto the men of Judah, and to the inhabitants of Jerusalem.
- Webster's Bible (WBS)
- Hear ye the words of this covenant, and speak to the men of Judah, and to the inhabitants of Jerusalem;
- Young's Literal Translation (YLT)
- 'Hear ye the words of this covenant, and ye have spoken unto the men of Judah, and unto the inhabitants of Jerusalem,
Read in context
- 1ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ;
- 2ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
- 3ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
- 4ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
Cross references
- Jeremiah 11:6 ಯೆರೆಮೀಯ 11:6ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- 2 Chronicles 34:31 2 ಪೂರ್ವಕಾಲವೃತ್ತಾಂತ 34:31ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
- 2 Kings 23:2–3 2 ಅರಸುಗಳು 23:2–3ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು. ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
- 2 Chronicles 29:10 2 ಪೂರ್ವಕಾಲವೃತ್ತಾಂತ 29:10ಈಗ ಇಸ್ರಾಯೇಲಿನ ದೇವರಾದ ಕರ್ತನ ಉಗ್ರಕೋಪವು ನಮ್ಮನ್ನು ಬಿಟ್ಟು ಹೋಗುವ ಹಾಗೆ ನಾನು ಆತನ ಸಂಗಡ ಒಡಂಬಡಿ ಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
- 2 Chronicles 23:16 2 ಪೂರ್ವಕಾಲವೃತ್ತಾಂತ 23:16ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.
- 2 Kings 11:17 2 ಅರಸುಗಳು 11:17ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.
- Jeremiah 34:13–16 ಯೆರೆಮೀಯ 34:13–16ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿದ್ದ ದಾಸರ ಮನೆಯೊಳಗಿಂದ ಹೊರಗೆ ತಂದ ದಿನದಲ್ಲಿ ಅವರ ಸಂಗಡ ಒಡಂಬಡಿಕೆಮಾಡಿ ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ. ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ. ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.