Jeremiah · chapter 11 · verse 20
Jeremiah 11:20 in Kannada
ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
Aadare neetiyinda nyaayateerisu vantha antarindriyagalannoo hrudayavannoo shodhisuvantha sainyagala kartane, neenu avarige koduva pratidandaneyannu naanu kaanuvenu. Ninage nanna vyaajyavannu prakatamaadiddene.
Jeremiah 11:20 in English
- King James Version (KJV)
- But, O LORD of hosts, that judgest righteously, that triest the reins and the heart, let me see thy vengeance on them: for unto thee have I revealed my cause.
- World English Bible (WEB)
- But, LORD of Armies, who judges righteously, who tests the heart and the mind, I will see your vengeance on them; for to you I have revealed my cause.
- American Standard Version (ASV)
- But, O Jehovah of hosts, who judgest righteously, who triest the heart and the mind, I shall see thy vengeance on them; for unto thee have I revealed my cause.
- Bible in Basic English (BBE)
- But, O Lord of armies, judging in righteousness, testing the thoughts and the heart, let me see your punishment come on them: for I have put my cause before you.
- Darby Translation (DBY)
- But thou, Jehovah of hosts, who judgest righteously, who triest the reins and the heart, let me see thy vengeance on them: for unto thee have I revealed my cause.
- Webster's Bible (WBS)
- But, O LORD of hosts, that judgest righteously, that triest the reins and the heart, let me see thy vengeance on them: for to thee have I revealed my cause.
- Young's Literal Translation (YLT)
- And O Jehovah of Hosts, judging righteousness, Trying reins and heart, I do see Thy vengeance against them, For unto Thee I have revealed my cause.'
Read in context
- 18ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
- 19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- 20ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
- 21ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
- 22ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Cross references
- Jeremiah 20:12 ಯೆರೆಮೀಯ 20:12ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Psalm 7:9 ಕೀರ್ತನೆಗಳು 7:9ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- Revelation 2:23 ಪ್ರಕಟನೆ 2:23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Jeremiah 15:15 ಯೆರೆಮೀಯ 15:15ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
- Jeremiah 17:18 ಯೆರೆಮೀಯ 17:18ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
- 1 Chronicles 29:17 1 ಪೂರ್ವಕಾಲವೃತ್ತಾಂತ 29:17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
- Psalm 10:14–15 ಕೀರ್ತನೆಗಳು 10:14–15ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ. ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.
- Psalm 35:2 ಕೀರ್ತನೆಗಳು 35:2ಗುರಾಣಿಯನ್ನೂ ಖೇಡ್ಯವನ್ನೂ ಹಿಡು ಕೊಂಡು ನನ್ನ ಸಹಾಯಕ್ಕೆ ನಿಂತುಕೋ.
- 1 Samuel 24:15 1 ಸಮುವೇಲನು 24:15ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.