Skip to content
ThuthiThuthiThuthi
Jeremiah · chapter 11 · verse 21

Jeremiah 11:21 in Kannada

ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--

Aada darinda ninna praanavannu hudukuva anaatotina manushyarige--neenu namma kaiyinda saayada haage kartana hesarinalli pravaadane helabeda endu annuvavarige kartanu heluvadenandare--

Jeremiah 11:21 in English

King James Version (KJV)
Therefore thus saith the LORD of the men of Anathoth, that seek thy life, saying, Prophesy not in the name of the LORD, that thou die not by our hand:
World English Bible (WEB)
“Therefore the LORD says concerning the men of Anathoth, who seek your life, saying, ‘You shall not prophesy in the LORD’s name, that you not die by our hand’—
American Standard Version (ASV)
Therefore thus saith Jehovah concerning the men of Anathoth, that seek thy life, saying, Thou shalt not prophesy in the name of Jehovah, that thou die not by our hand;
Bible in Basic English (BBE)
So this is what the Lord of armies has said about the men of Anathoth who have made designs against your life, saying, You are not to be a prophet in the name of the Lord, or death will overtake you by our hands:
Darby Translation (DBY)
Therefore thus saith Jehovah concerning the men of Anathoth, that seek thy life, saying, Prophesy not in the name of Jehovah, that thou die not by our hand,
Webster's Bible (WBS)
Therefore thus saith the LORD concerning the men of Anathoth, that seek thy life, saying, Prophesy not in the name of the LORD, that thou die not by our hand:
Young's Literal Translation (YLT)
Therefore, thus said Jehovah concerning the men of Anathoth, who are seeking thy life, saying: Do not prophesy in the name of Jehovah, And thou dost not die by our hands.

Read in context

  1. 19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
  2. 20ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
  3. 21ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
  4. 22ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
  5. 23ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Read all of Jeremiah 11

Cross references

Original words (Hebrew)

Jeremiah 11:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.