Skip to content
ThuthiThuthiThuthi
Jeremiah · chapter 11 · verse 22

Jeremiah 11:22 in Kannada

ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.

Sainya gala kartanu heege helu ttaane--igo, naanu avarannu shikshisuttene, yauvanastharu kattiyinda saayuvaru; avara kumaara kumaarteyaru hasiveyinda saayuvaru.avaralli sheshavu iruvadilla; naanu anaatotina manushyara mele kedannu andare avara vichaaraneya varushavanne taruttene.

Jeremiah 11:22 in English

King James Version (KJV)
Therefore thus saith the LORD of hosts, Behold, I will punish them: the young men shall die by the sword; their sons and their daughters shall die by famine:
World English Bible (WEB)
therefore the LORD of Armies says, ‘Behold, I will punish them. The young men will die by the sword. Their sons and their daughters will die by famine.
American Standard Version (ASV)
therefore thus saith Jehovah of hosts, Behold, I will punish them: the young men shall die by the sword; their sons and their daughters shall die by famine;
Bible in Basic English (BBE)
So the Lord of armies has said, See, I will send punishment on them: the young men will be put to the sword; their sons and their daughters will come to death through need of food:
Darby Translation (DBY)
— therefore thus saith Jehovah of hosts: Behold, I punish them: the young men shall die by the sword; their sons and their daughters shall die by famine;
Webster's Bible (WBS)
Therefore thus saith the LORD of hosts, Behold, I will punish them: the young men shall die by the sword; their sons and their daughters shall die by famine:
Young's Literal Translation (YLT)
Therefore, thus said Jehovah of Hosts: 'Lo, I am seeing after them, The chosen ones die by sword, Their sons and their daughters die by famine,

Read in context

  1. 20ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
  2. 21ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
  3. 22ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
  4. 23ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Read all of Jeremiah 11

Cross references

Original words (Hebrew)

Jeremiah 11:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.