Jeremiah · chapter 11 · verse 23
Jeremiah 11:23 in Kannada
ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Avaralli sheshavu iruvadilla; naanu anaatotina manushyara mele kedannu andare avara vichaaraneya varushavanne taruttene.
Jeremiah 11:23 in English
- King James Version (KJV)
- And there shall be no remnant of them: for I will bring evil upon the men of Anathoth, [even] the year of their visitation.
- World English Bible (WEB)
- There will be no remnant to them, for I will bring evil on the men of Anathoth, even the year of their visitation.’”
- American Standard Version (ASV)
- and there shall be no remnant unto them: for I will bring evil upon the men of Anathoth, even the year of their visitation.
- Bible in Basic English (BBE)
- Not one of them will keep his life, for I will send evil on the men of Anathoth in the year of their punishment.
- Darby Translation (DBY)
- and there shall be no remnant of them; for I will bring evil upon the men of Anathoth, in the year of their visitation.
- Webster's Bible (WBS)
- And there shall be no remnant of them: for I will bring evil upon the men of Anathoth, [even] the year of their visitation.
- Young's Literal Translation (YLT)
- And they have no remnant, For I bring evil unto the men of Anathoth, The year of their inspection!'
Read in context
- 21ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
- 22ಸೈನ್ಯ ಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಕತ್ತಿಯಿಂದ ಸಾಯುವರು; ಅವರ ಕುಮಾರ ಕುಮಾರ್ತೆಯರು ಹಸಿವೆಯಿಂದ ಸಾಯುವರು.ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
- 23ಅವರಲ್ಲಿ ಶೇಷವು ಇರುವದಿಲ್ಲ; ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಅಂದರೆ ಅವರ ವಿಚಾರಣೆಯ ವರುಷವನ್ನೇ ತರುತ್ತೇನೆ.
Cross references
- Jeremiah 23:12 ಯೆರೆಮೀಯ 23:12ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
- Luke 19:44 ಲೂಕನು 19:44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Micah 7:4 ಮೀಕ 7:4ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು.
- Hosea 9:7 ಹೋಶೇಯ 9:7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- Jeremiah 50:27 ಯೆರೆಮೀಯ 50:27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
- Jeremiah 11:19 ಯೆರೆಮೀಯ 11:19ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.
- Jeremiah 6:9 ಯೆರೆಮೀಯ 6:9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
- Jeremiah 44:27 ಯೆರೆಮೀಯ 44:27ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು.
- Jeremiah 5:9 ಯೆರೆಮೀಯ 5:9ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Jeremiah 48:44 ಯೆರೆಮೀಯ 48:44ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ.
- Jeremiah 46:21 ಯೆರೆಮೀಯ 46:21ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.
- Isaiah 14:20–22 ಯೆಶಾಯ 14:20–22ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.