Jeremiah · chapter 11 · verse 4
Jeremiah 11:4 in Kannada
ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
Avu galannu nimma tandegalige andare avarannu aigupta deshadolagindaloo kabbinada kulumeyola gindaloo horage baramaadida divasadalli naanu aajnyaapisiddenandare--naanu nimage aajnyaapisuvade llaadara prakaara nanna svarakke vidheyaraagi avugalante maadidare neevu nanage janaangavaaguviri; naanu nimma devaraagiruvenu andenu.
Jeremiah 11:4 in English
- King James Version (KJV)
- Which I commanded your fathers in the day [that] I brought them forth out of the land of Egypt, from the iron furnace, saying, Obey my voice, and do them, according to all which I command you: so shall ye be my people, and I will be your God:
- World English Bible (WEB)
- which I commanded your fathers in the day that I brought them out of the land of Egypt, out of the iron furnace,’ saying, ‘Obey my voice and do them, according to all which I command you; so you shall be my people, and I will be your God;
- American Standard Version (ASV)
- which I commanded your fathers in the day that I brought them forth out of the land of Egypt, out of the iron furnace, saying, Obey my voice, and do them, according to all which I command you: so shall ye be my people, and I will be your God;
- Bible in Basic English (BBE)
- To the order which I gave your fathers on the day when I took them out of the land of Egypt, out of the oven of iron, saying, Give ear to my voice, and do all the orders I have given you: so you will be my people, and I will be your God:
- Darby Translation (DBY)
- which I commanded your fathers in the day that I brought them forth out of the land of Egypt, from the iron furnace, saying, Hearken unto my voice and do them, according to all that I command you; so shall ye be my people, and I will be your God:
- Webster's Bible (WBS)
- Which I commanded your fathers in the day [that] I brought them forth from the land of Egypt, from the iron furnace, saying, Obey my voice, and do them, according to all which I command you: so shall ye be my people, and I will be your God:
- Young's Literal Translation (YLT)
- That I commanded your fathers, In the day of My bringing them out from the land of Egypt, Out of the iron furnace, saying, Hearken to My voice, and ye have done them, According to all that I command you, And ye have been to Me for a people, And I am to you for God,
Read in context
- 2ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
- 3ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
- 4ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
- 5ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
- 6ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
Cross references
- Leviticus 26:12 ಯಾಜಕಕಾಂಡ 26:12ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
- Jeremiah 7:22–23 ಯೆರೆಮೀಯ 7:22–23ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Deuteronomy 4:20 ಧರ್ಮೋಪದೇಶಕಾಂಡ 4:20ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Zechariah 8:8 ಜೆಕರ್ಯ 8:8ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Jeremiah 24:7 ಯೆರೆಮೀಯ 24:7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- 1 Kings 8:51 1 ಅರಸುಗಳು 8:51ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
- Jeremiah 26:13 ಯೆರೆಮೀಯ 26:13ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.
- Leviticus 26:3 ಯಾಜಕಕಾಂಡ 26:3ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
- Exodus 24:3–8 ವಿಮೋಚನಕಾಂಡ 24:3–8ಮೋಶೆಯು ಬಂದು ಕರ್ತನ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನೂ ಜನರಿಗೆ ತಿಳಿಯಪಡಿ ಸಿದನು; ಆಗ ಜನರೆಲ್ಲಾ ಒಂದೇ ಸ್ವರದಿಂದ--ಕರ್ತನು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಮೋಶೆಯು ಕರ್ತನ ಮಾತುಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ಅನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು. ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು. ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು. ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು. ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Ezekiel 14:11 ಯೆಹೆಜ್ಕೇಲನು 14:11ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
- Deuteronomy 11:27 ಧರ್ಮೋಪದೇಶಕಾಂಡ 11:27ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.
Original words (Hebrew)
- commanded · H6680צָוָה tsâvâh
- fathers · H1אָב ʼâb
- day · H3117יוֹם yôwm
- forth · H3318יָצָא yâtsâʼ
- land · H776אֶרֶץ ʼerets
- Egypt · H4714מִצְרַיִם Mitsrayim
- iron · H1270בַּרְזֶל barzel
- furnace · H3564כּוּר kûwr
- saying · H559אָמַר ʼâmar
- Obey · H8085שָׁמַע shâmaʻ
- voice · H6963קוֹל qôwl
- do · H6213עָשָׂה ʻâsâh
- command · H6680צָוָה tsâvâh
- people · H5971עַם ʻam
- God · H430אֱלֹהִים ʼĕlôhîym