Skip to content
ThuthiThuthiThuthi
Jeremiah · chapter 11 · verse 5

Jeremiah 11:5 in Kannada

ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.

Ee dina iruva haage haaloo jenoo hariyuva deshavannu avarige koduvadakke nimma tandegalige aane itta pramaanavannu eederisuvenu embade aaga naanu uttarakottu--o kartane, haageye aagali andenu.

Jeremiah 11:5 in English

King James Version (KJV)
That I may perform the oath which I have sworn unto your fathers, to give them a land flowing with milk and honey, as [it is] this day. Then answered I, and said, So be it, O LORD.
World English Bible (WEB)
that I may establish the oath which I swore to your fathers, to give them a land flowing with milk and honey,’ as it is today.” Then I answered, and said, “Amen, LORD.”
American Standard Version (ASV)
that I may establish the oath which I sware unto your fathers, to give them a land flowing with milk and honey, as at this day. Then answered I, and said, Amen, O Jehovah.
Bible in Basic English (BBE)
So that I may give effect to the oath which I made to your fathers, to give them a land flowing with milk and honey as at this day. And I said in answer, So be it, O Lord.
Darby Translation (DBY)
that I may perform the oath that I have sworn unto your fathers, to give them a land flowing with milk and honey, as it is this day. And I answered and said, Amen, Jehovah!
Webster's Bible (WBS)
That I may perform the oath which I have sworn to your fathers, to give them a land flowing with milk and honey, as [it is] this day. Then answered I, and said, So be it, O LORD.
Young's Literal Translation (YLT)
In order to establish the oath that I have sworn to your fathers, To give to them a land flowing with milk and honey, as this day. And I answer and say, 'Amen, O Jehovah.'

Read in context

  1. 3ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
  2. 4ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
  3. 5ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
  4. 6ತರುವಾಯ ಕರ್ತನು ನನಗೆ ಹೇಳಿದ್ದೇನಂದರೆ--ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಸಾರಿ ಹೇಳು, ಹೇಗಂದರೆ--ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ಅವುಗಳನ್ನು ಮಾಡಿರಿ.
  5. 7ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
Read all of Jeremiah 11

Cross references

Original words (Hebrew)

Jeremiah 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.